ಪ್ರಿಯಾಂಕ್ ಖರ್ಗೆ ಕುಟುಂಬದ ಸಿದ್ದಾರ್ಥ ಟ್ರಸ್ಟ್ ಗೆ ಕೆಐಎಡಿಬಿಯಿಂದ ಜಮೀನು ಸರ್ಕಾರದಿಂದ ವಿವರ ಕೋರಿದ ರಾಜ್ಯಪಾಲ
(ನ್ಯೂಸ್ ಕಡಬ) newskadaba.com ಬೆಂಗಳೂರು , ಸೆ. 02. ಪ್ರಭಾವ ಬಳಸಿ ಕೆಐಎಡಿಬಿಯಿಂದ (KIADB) ಸಿದ್ದಾರ್ಥ ಟ್ರಸ್ಟ್‌ಗೆ ಸಿಎ ನಿವೇಶನ ಪಡೆದಿದ್ದಾರೆಂಬ ಆರೋಪ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೇಳಿ ಬಂದಿದ್ದು, ಈ ಬಗ್ಗೆ ವಿವರ ನೀಡುವಂತೆ ರಾಜ್ಯ ಸರ್ಕಾರಕ್ಕೆ ರಾಜ್ಯುಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ. ಬೆಂಗಳೂರಿನ ಏರೋಸ್ಪೇಸ್ ಪಾರ್ಕ್‌ನಲ್ಲಿ 5 ಎಕರೆ ನಾಗರಿಕ ಸೌಕರ್ಯಗಳ ನಿವೇಶನವನ್ನು ಕೆಐಎಡಿಬಿ ಖರ್ಗೆ ಕುಟುಂಬದ ಒಡೆತನದಲ್ಲಿರುವ ಸಿದ್ಧವಿಹಾರ ಟ್ರಸ್ಟ್‌ಗೆ ಮಂಜೂರು ಮಾಡಿದೆ. ಈ ಕುರಿತು […]
