ಪ್ರೌಢಶಾಲಾ ಶಿಕ್ಷಕರಿಗೆ ಜೀವಶಾಸ್ತ್ರ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಅ. 31. ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಪ್ರೌಢಶಾಲಾ ವಿಜ್ಞಾನ ಶಿಕ್ಷಕರಿಗೆ ಜೀವಶಾಸ್ತ್ರದ ಬಗ್ಗೆ ಒಂದು ದಿನದ ಕಾರ್ಯಾಗಾರವನ್ನು ಪ್ರಾತ್ಯಕ್ಷಿಕೆ ಹಾಗೂ ಪ್ರಯೋಗಗಳೊಂದಿಗೆ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಆಳ್ವಾಸ್ ಕಾಲೇಜಿನ ಆಕಾಡೆಮಿಕ್ ಡೀನ್ ಮತ್ತು ಜೈವಿಕ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಡಾ| ರಾಮ ಭಟ್ ಮಾತನಾಡಿ, ಪ್ರಸ್ತುತ ಪರಿಸ್ಥಿತಿಯಲ್ಲಿ ಪ್ರಕೃತಿಯ ಹಾಗೂ ಪರಿಸರದ ಜೀವರಾಶಿಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಪ್ರಯತ್ನ ಹಾಗೂ ಸುಲಭ ಪ್ರಯೋಗಗಳಿಂದ ಜೈವಿಕ ತಂತ್ರಜ್ಞಾನದ ಲಾಭ ಹಾಗೂ ಉಪಯೋಗಗಳ […]

ಪ್ರೌಢಶಾಲಾ ಶಿಕ್ಷಕರಿಗೆ ಜೀವಶಾಸ್ತ್ರ ಕಾರ್ಯಾಗಾರ Read More »

ಕರಾವಳಿ