ಮಂಗಳೂರಿಗೆ ಬಂದಿಳಿದ ಪ.ಬಂಗಾಳ ತೃಣಮೂಲ ಕಾಂಗ್ರೆಸ್ ಪಕ್ಷದ ನಾಯಕರ ತಂಡ
ಗೋಲಿಬಾರ್‌ನಲ್ಲಿ ಮೃತಪಟ್ಟ ಕುಟುಂಬಕ್ಕೆ ಸಾಂತ್ವನ ಮಂಗಳೂರು, ಡಿ.28: ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಪಕ್ಷದ ಇಬ್ಬರು ಪ್ರಮುಖ ನಾಯಕರ ತಂಡ ಶನಿವಾರ ಮಂಗಳೂರಿಗೆ ಆಗಮಿಸಿದೆ. ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ನಿರ್ದೇಶನದಂತೆ, ರಾಜ್ಯಸಭಾ ಸದಸ್ಯ ನದೀಮುಲ್ ಹಖ್ ಮತ್ತು ಕೇಂದ್ರ ರೈಲ್ವೇ ಖಾತೆ ಮಾಜಿ ಸಚಿವ ದಿನೇಶ್ ತ್ರಿವೇದಿ ಡಿ.19ರಂದು ಗೋಲಿಬಾರ್‌ನಲ್ಲಿ ಮೃತಪಟ್ಟಿರುವ ಅಬ್ದುಲ್ ಜಲೀಲ್ ಕಂದುಕ ಮತ್ತು ನೌಶೀರ್ ಕುದ್ರೋಳಿ ಅವರ ಮನೆಗೆ ಭೇಟಿ ನೀಡಿದರು. ಮೃತರ ಕುಟುಂಬದ ಜತೆ ಮಾಹಿತಿ ಪಡೆದು, ಇಲ್ಲಿಯ […]
ಮಂಗಳೂರಿಗೆ ಬಂದಿಳಿದ ಪ.ಬಂಗಾಳ ತೃಣಮೂಲ ಕಾಂಗ್ರೆಸ್ ಪಕ್ಷದ ನಾಯಕರ ತಂಡ Read More »
ಕರಾವಳಿ