‘ಫಿದಾಕ್-6.0’ ಸಮಾಪ್ತಿ- ಪ್ರಶಸ್ತಿ ಪ್ರದಾನ; ಮುಈನೀ ಶಿಷ್ಯಂದಿರಿಂದ ಮಾಣಿ ಉಸ್ತಾದರಿಗೆ ಕಾರು ಉಡುಗೊರೆ

(ನ್ಯೂಸ್ ಕಡಬ) newskadaba.com ಡಿ. 11. ದಾರುಲ್ ಇರ್ಶಾದ್ ಅಧೀನದ ಮಿತ್ತೂರು ಕೆಜಿಎನ್ ಪಿಯು ಹಾಗೂ ಪದವಿಗಳನ್ನೊಳಗೊಂಡ ದ‌ಅ್-ವಾ ಕಾಲೇಜು ವಿದ್ಯಾರ್ಥಿ ಸಂಘಟನೆ ಮುಈನುಸ್ಸುನ್ನಃ ಹಮ್ಮಿಕೊಂಡಿದ್ದ ಮೂರು ದಿನಗಳ ವಿದ್ಯಾರ್ಥಿ ಸ್ಪರ್ಧಾಹಬ್ಬ ‘ಫಿದಾಕ್ 6.0’ ಸಮಾಪ್ತಿಗೊಂಡಿತು. “ಮಲೈ ಬಾರ್ ಇತಿಹಾಸ- ಭಾಷೆ -ಸಂಸ್ಕೃತಿ” ಎಂಬ ಧ್ಯೇಯ ವಾಕ್ಯದೊಂದಿಗೆ ಡಿ. 07ರಂದು ಆರಂಭಗೊಂಡು ಡಿ. 09ರ ಸಾಯಂಕಾಲ ತನಕ ಮೂರು ದಿನಗಳಲ್ಲಿ, ಎರಡು ವೇದಿಕೆಗಳಲ್ಲಿ ನಾಲ್ಕು ತಂಡಗಳ ನಡುವೆ ವಿವಿಧ 107 ಸ್ಪರ್ಧೆಗಳು ನಡೆಯಿತು. ಸುಮಾರು ಹದಿನೈದು ಮಂದಿ […]

‘ಫಿದಾಕ್-6.0’ ಸಮಾಪ್ತಿ- ಪ್ರಶಸ್ತಿ ಪ್ರದಾನ; ಮುಈನೀ ಶಿಷ್ಯಂದಿರಿಂದ ಮಾಣಿ ಉಸ್ತಾದರಿಗೆ ಕಾರು ಉಡುಗೊರೆ Read More »

ಕರಾವಳಿ