ಫಿಫಾ ವಿಶ್ವಕಪ್ ಕ್ರೇಜ್ – ತಡರಾತ್ರಿ 3.30ರ ವರೆಗೆ ಹೋಟೆಲ್, ರೆಸ್ಟೋರೆಂಟ್ ತೆರೆಯಲು ಸರ್ಕಾರ ಗ್ರೀನ್ ಸಿಗ್ನಲ್!

(ನ್ಯೂಸ್ ಕಡಬ) newskadaba.com ಜು. 15. ಬೆಂಗಳೂರಿನ ಫುಟ್‌ಬಾಲ್ ಅಭಿಮಾನಿಗಳಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದ್ದು ಫಿಫಾ ವಿಶ್ವಕಪ್ ಪಂದ್ಯಗಳ ನೇರ ಪ್ರಸಾರ ವೀಕ್ಷಣೆಗೆ ಅನುಕೂಲವಾಗುವಂತೆ ನಗರದ ಹೋಟೆಲ್ ಮತ್ತು ರೆಸ್ಟೋರೆಂಟ್‌ ಗಳನ್ನು ರಾತ್ರಿ 3:30 ರ ವರೆಗೆ ತೆರೆಯಲು ಸರ್ಕಾರ ವಿಶೇಷ ಅನುಮತಿ ನೀಡಿದೆ. ರಾಷ್ಟ್ರೀಯ ರೆಸ್ಟೋರೆಂಟ್ ಅಸೋಸಿಯೇಷನ್ ಸಲ್ಲಿಸಿದ್ದ ಮನವಿಗೆ ಸ್ಪಂದಿಸಿರುವ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಎಕ್ಸ್ (ಟ್ವಿಟರ್) […]

ಫಿಫಾ ವಿಶ್ವಕಪ್ ಕ್ರೇಜ್ – ತಡರಾತ್ರಿ 3.30ರ ವರೆಗೆ ಹೋಟೆಲ್, ರೆಸ್ಟೋರೆಂಟ್ ತೆರೆಯಲು ಸರ್ಕಾರ ಗ್ರೀನ್ ಸಿಗ್ನಲ್! Read More »

ಕರ್ನಾಟಕ