ಫಿಲಿಪೈನ್ಸ್‌ನಲ್ಲಿ 7.6 ತೀವ್ರತೆಯ ಭೂಕಂಪ; ಸುನಾಮಿ ಆತಂಕ

(ನ್ಯೂಸ್‌ ಕಡಬ) newskadaba.com,  ಅ.10 : ಫಿಲಿಪೈನ್ಸ್‌ನಲ್ಲಿ ಇಂದು ಬೆಳ್ಳಂ ಬೆಳಗ್ಗೆ 7.6 ತೀವ್ರತೆಯ ಭೂಕಂಪ ಸಂಭವಿಸಿದೆ. ಈ ಪ್ರಬಲ ಭೂಕಂಪದ ಕಾರಣ ಕರಾವಳಿ ಪ್ರದೇಶಗಳಲ್ಲಿ ಸುನಾಮಿ ಉಂಟಾಗುವ ಭೀತಿ ಎದುರಾಗಿದೆ. ಪರಿಣಾಮವಾಗಿ ಕರಾವಳಿ ಪ್ರದೇಶದ ಜನರನ್ನು ಸ್ಥಳಾಂತರಿಸಲು ಸೂಚನೆ ಸೂಚನೆ ನೀಡಲಾಗಿದೆ. ಈ ಬಗ್ಗೆ ಫಿಲಿಪೈನ್ಸ್ ಜ್ವಾಲಾಮುಖಿ ಮತ್ತು ಭೂಕಂಪಶಾಸ್ತ್ರ ಸಂಸ್ಥೆ (ಫಿವೊಲ್ಕ್ಸ್) ಮಾಹಿತಿ ನೀಡಿದ್ದು, ಮಿಂಡಾನಾವೊದ ದಾವೊ ಓರಿಯಂಟಲ್‌ನಲ್ಲಿರುವ ಮನಾಯ್ ಪಟ್ಟಣದ ಬಳಿ 10 ಕಿ.ಮೀ ಆಳದಲ್ಲಿ ಕಡಲಾಚೆಯ ಭೂಕಂಪ ಸಂಭವಿಸಿದೆ. ಇನ್ನು ದುರ್ಘಟನೆಯಲ್ಲಿ […]

ಫಿಲಿಪೈನ್ಸ್‌ನಲ್ಲಿ 7.6 ತೀವ್ರತೆಯ ಭೂಕಂಪ; ಸುನಾಮಿ ಆತಂಕ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್