ಫಿಲಿಪೈನ್ಸ್: ಹೊಲದಲ್ಲಿ ಹಾರೆ ಹಿಡಿದುಕೊಂಡು ಕೆಲಕಾಲ ರೈತರಾದ್ರು ಪ್ರಧಾನಿ ಮೋದಿ..!!!

(ನ್ಯೂಸ್ ಕಡಬ) newskadaba.com ಮನಿಲಾ, ನ.13. ಮೂರು ದಿನಗಳ ಕಾಲ ಫಿಲಿಪ್ಪಿನ್ಸ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಬೆಳ್ಳಂಬೆಳಗ್ಗೆ ಹೊಲದಲ್ಲಿ ಹಾರೆ ಹಿಡಿದುಕೊಂಡು ಕೆಲಕಾಲ ರೈತರಾಗಿದ್ದರು. ಮೂರು ದಿನಗಳ ಫಿಲಿಪ್ಪಿನ್ಸ್ ಪ್ರವಾಸದಲ್ಲಿರುವ ಮೋದಿ ಅವರು ಲಾಸ್ ಬನೋಸ್‍ನಲ್ಲಿರುವ ಅಂತರಾಷ್ಟ್ರೀಯ ಅಕ್ಕಿ ಸಂಶೋಧನಾ ಕೇಂದ್ರಕ್ಕೆ ಸೋಮವಾರ ಭೇಟಿ ನೀಡಿದ್ದರು. ಈ ವೇಳೆ ಫಿಲಿಪ್ಪಿನ್ಸ್ ಅಧ್ಯಕ್ಷರ ಜೊತೆಗೂಡಿ ಹಾರೆಯಿಂದ ಹೊಲದ ಮಣ್ಣು ತೆಗೆದು ಒಂದು ಗಿಡವನ್ನು ನೆಟ್ಟಿದ್ದಾರೆ. ನಂತರ ಅಕ್ಕಿ ಪ್ರಯೋಗಾಲಯವನ್ನು ಇಬ್ಬರು ಜೊತೆಯಾಗಿ ಉದ್ಘಾಟಿಸಿದರು. ಐಆರ್‍ಆರ್‍ಐ […]

ಫಿಲಿಪೈನ್ಸ್: ಹೊಲದಲ್ಲಿ ಹಾರೆ ಹಿಡಿದುಕೊಂಡು ಕೆಲಕಾಲ ರೈತರಾದ್ರು ಪ್ರಧಾನಿ ಮೋದಿ..!!! Read More »

ಅಂತರ್ರಾಷ್ಟ್ರೀಯ ನ್ಯೂಸ್