ಫೆಂಗಲ್ ಚಂಡಮಾರುತ ಎಫೆಕ್ಟ್: ಕರ್ನಾಟಕದಲ್ಲಿ ಇಂದು, ನಾಳೆ ಮಳೆ

(ನ್ಯೂಸ್ ಕಡಬ) newskadaba.com ಡಿ. 04 ಬೆಂಗಳೂರು: ಫೆಂಗಲ್ ಚಂಡಮಾರುತದ ಅಬ್ಬರದಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಂಗಳವಾರ ಭಾರೀ ಮಳೆಯಾಗಿದ್ದು, ಮುಂದಿನ ಒಂದೆರಡು ದಿನ ಕರಾವಳಿ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಫೆಂಗಲ್ ಚಂಡಮಾರುತ ತಮಿಳುನಾಡು, ರಾಜ್ಯದ ದಕ್ಷಿಣ ಒಳನಾಡಿನ ಮೂಲಕ ಇದೀಗ ಅರಬ್ಬಿ ಸಮುದ್ರ ಸೇರಿಕೊಂಡಿದೆ. ಚಂಡಮಾರುತದ ಪ್ರಭಾವ ಕಡಿಮೆಯಾಗಿದ್ದರೂ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಂಗಳವಾರ ಭಾರೀ ಪ್ರಮಾಣದ ಮಳೆಯಾಗಿದೆ.  ಒಟ್ಟಾರೆ ರಾಜ್ಯದಲ್ಲಿ ಡಿ.9ರ ವರೆಗೆ […]

ಫೆಂಗಲ್ ಚಂಡಮಾರುತ ಎಫೆಕ್ಟ್: ಕರ್ನಾಟಕದಲ್ಲಿ ಇಂದು, ನಾಳೆ ಮಳೆ Read More »

ಕರ್ನಾಟಕ