ಫೆಬ್ರವರಿಯಿಂದ ಬೆಂಗಳೂರು ಮೆಟ್ರೋ ಪ್ರಯಾಣ ದರ ಶೇ. 5ರಷ್ಟು ಹೆಚ್ಚಳ!

(ನ್ಯೂಸ್‌ ಕಡಬ) newskadaba.com,: ಮತ್ತೆ ಬೆಂಗಳೂರಿನ ನಮ್ಮ ಮೆಟ್ರೋ ದರ ಏರಿಕೆಯಾಗುವ ಸಾಧ್ಯತೆಯಿದೆ. ಫೆಬ್ರವರಿಯಿಂದ ನಮ್ಮ ಮೆಟ್ರೋ ದರವನ್ನು ಏರಿಕೆ ಮಾಡಲು ಬೆಂಗಳೂರು ಮೆಟ್ರೋ ರೈಲ್‌ ಕಾರ್ಪೋರೇಷನ್‌ ಲಿಮಿಟೆಡ್‌ ಮುಂದಾಗಿದೆ. 2025 ರಲ್ಲಿ ಶೇ. 71 ರಷ್ಟು ದರ ಏರಿಕೆ ಮಾಡಲಾಗಿತ್ತು. ಆದರೆ ಈಗ ಶೇ 5 ರಷ್ಟು ದರ ಏರಿಕೆಗೆ ಸಿದ್ಧತೆ ನಡೆಯುತ್ತಿದೆ. ಶುಲ್ಕ ನಿಗದಿ ಸಮಿತಿ ಪ್ರತಿ ವರ್ಷ ಟಿಕೆಟ್ ಶುಲ್ಕದಲ್ಲಿ ಶೇ. 5 ರಷ್ಟು ಹೆಚ್ಚಳವನ್ನು ಸೂಚಿಸಿದ ಕಾರಣ ಏರಿಕೆಯಾಗಲಿದೆ. ಈ ಹೆಚ್ಚಳವು […]

ಫೆಬ್ರವರಿಯಿಂದ ಬೆಂಗಳೂರು ಮೆಟ್ರೋ ಪ್ರಯಾಣ ದರ ಶೇ. 5ರಷ್ಟು ಹೆಚ್ಚಳ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್