ಫೆಬ್ರವರಿಯಿಂದ ಹೊಸ ಪಡಿತರ ವ್ಯವಸ್ಥೆ; ಏನಿದು ‘ಇಂದಿರಾ ಕಿಟ್’ ಘೋಷಣೆ
(ನ್ಯೂಸ್ ಕಡಬ) newskadaba.com, ನ.20 ನವದೆಹಲಿ : ಮುಂದಿನ ವರ್ಷ ಫೆಬ್ರವರಿಗೆ ಇಂದಿರಾ ಕಿಟ್ ಯೋಜನೆ ಜಾರಿ ಮಾಡಲಾಗುತ್ತದೆ ಎಂದು ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ. ಅವರು ಜೋಳದ ಖರೀದಿ ಬೆಲೆ ಹಾಗೂ ‘ಇಂದಿರಾ ಕಿಟ್’ ಯೋಜನೆ ಸೇರಿದಂತೆ ಹಲವಾರು ಪ್ರಮುಖ ವಿಷಯಗಳ ಬಗ್ಗೆ ಮಾಧ್ಯಮಕ್ಕೆ ಸಂವಾದ ನಡೆಸಿದರು. ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯ ಅಡಿಯಲ್ಲಿ ‘ಇಂದಿರಾ ಗಾಂಧಿ’ ಹೆಸರಿನ ಹೊಸ ರೇಷನ್ ಕಿಟ್ ಅನ್ನು ಪರಿಚಯಿಸಲಾಗುವುದು ಎಂದು ಮುನಿಯಪ್ಪ ತಿಳಿಸಿದರು. […]
ಫೆಬ್ರವರಿಯಿಂದ ಹೊಸ ಪಡಿತರ ವ್ಯವಸ್ಥೆ; ಏನಿದು ‘ಇಂದಿರಾ ಕಿಟ್’ ಘೋಷಣೆ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
