ಫೆಬ್ರವರಿ 28ರಿಂದ ದ್ವಿತೀಯ ಪಿಯು ಪರೀಕ್ಷೆ-1 ಶುರು! 7.10 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಣಿ
(ನ್ಯೂಸ್ ಕಡಬ) newskadaba.com,ಫೆ.27 ಬೆಂಗಳೂರು: ನಿಗದಿತ ವೇಳಾಪಟ್ಟಿಯಂತೆ ಫೆ.28ರಿಂದ ರಾಜ್ಯಾದ್ಯಂತ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ಆರಂಭವಾಗಲಿದ್ದು, ಈ ಬಾರಿ 7,10,363 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಮಾ.17ರವರೆಗೆ ನಡೆಯುವ ಪರೀಕ್ಷೆಗೆ ರಾಜ್ಯಾದ್ಯಂತ 1,217 ಕೇಂದ್ರಗಳನ್ನು ಗುರುತಿಸಲಾಗಿದ್ದು ಯಾವುದೇ ಅಕ್ರಮ, ಗೊಂದಲಗಳಿಗೆ ಅವಕಾಶವಾಗದೆ ಸುಸೂತ್ರವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಹಾಗೂ ಭದ್ರತಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ. ಪರೀಕ್ಷೆಗೆ ನೋಂದಾಯಿಸಿರುವ 7.10 ಲಕ್ಷಕ್ಕೂ ಅಧಿಕ ವಿದ್ಯಾರ್ಥಿ ಪರೀಕ್ಷೆಗೆ ನೋಂದಾಯಿಸಿರುವ […]
ಫೆಬ್ರವರಿ 28ರಿಂದ ದ್ವಿತೀಯ ಪಿಯು ಪರೀಕ್ಷೆ-1 ಶುರು! 7.10 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಣಿ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
