ಗೂಗಲ್ ಪೇ, ಫೋನ್‌ಪೇ, ಪೇಟಿಎಂ ಬಳಕೆದಾರರಿಗೆ ಸೂಚನೆ – ಏ.1ರಿಂದ ಮೊಬೈಲ್ ಸಂಖ್ಯೆಗಳಲ್ಲಿ ಯುಪಿಐ ಪಾವತಿ ಸಮಸ್ಯೆ

(ನ್ಯೂಸ್ ಕಡಬ) newskadaba.com ಮಾ. 20 ಬೆಂಗಳೂರು: ಜನಪ್ರಿಯ ಯುಪಿಐ ಪಾವತಿ ಆ್ಯಪ್‌ಗಳಾದ ಗೂಗಲ್ ಪೇ, ಫೋನ್‌ಪೇ ಮತ್ತು ಪೇಟಿಎಂ ಬಳಕೆದಾರರು ಇದೇ ಏ.1ರಿಂದ ಕೆಲವು ಮೊಬೈಲ್ ಸಂಖ್ಯೆಗಳಲ್ಲಿ ಯುಪಿಐ (UPI) ಪಾವತಿ ಮಾಡುವಾಗ ಸಮಸ್ಯೆ ಎದುರಾಗಬಹುದು ಎಂದು ತಿಳಿದು ಬಂದಿದೆ. ಈ ಬಗ್ಗೆ ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎನ್‌ಪಿಸಿಐ) ಬ್ಯಾಂಕ್‌ಗಳು ಮತ್ತು ಯುಪಿಐ ಅಪ್ಲಿಕೇಶನ್‌ಗಳಿಗೆ “ನಿಷ್ಕ್ರಿಯ ಮೊಬೈಲ್ ಸಂಖ್ಯೆ”ಗಳನ್ನು ತಮ್ಮ ವ್ಯವಸ್ಥೆಯಿಂದ ತೆಗೆದುಹಾಕಲು ಸೂಚನೆ ನೀಡಿದೆ. ದೀರ್ಘಕಾಲದಿಂದ ಸಕ್ರಿಯವಾಗಿಲ್ಲದ ಮೊಬೈಲ್ ಸಂಖ್ಯೆಗಳನ್ನು ಯುಪಿಐಗೆ ಲಿಂಕ್ ಮಾಡಿದ ಬ್ಯಾಂಕ್ […]

ಗೂಗಲ್ ಪೇ, ಫೋನ್‌ಪೇ, ಪೇಟಿಎಂ ಬಳಕೆದಾರರಿಗೆ ಸೂಚನೆ – ಏ.1ರಿಂದ ಮೊಬೈಲ್ ಸಂಖ್ಯೆಗಳಲ್ಲಿ ಯುಪಿಐ ಪಾವತಿ ಸಮಸ್ಯೆ Read More »

ಬ್ರೇಕಿಂಗ್ ನ್ಯೂಸ್