ಬಂಗಾರಪೇಟೆ : ಶಾಲಾ ಶಿಕ್ಷಕಿಯ ಮೇಲೆ ವಿದ್ಯಾರ್ಥಿಯ ಪೋಷಕರು ವಿನಾಕರಣ ಮಾರಣಂತಿಕ ಹಲ್ಲೆ ಕ್ರಮ ಕೈಗೊಳ್ಳಲು ಸಿ.ಎಂಗೆ ಮನವಿ
(ನ್ಯೂಸ್ ಕಡಬ) newskadaba.com, ಸೆ.15 ಬೆಂಗಳೂರು : ಕೋಲಾರ ಜಿಲ್ಲೆ, ಬಂಗಾರಪೇಟೆಯ ಶಾಲಾ ಶಿಕ್ಷಕಿ ಮಂಜುಳರವರ ಮೇಲೆ ಶಾಲೆಯ ವಿದ್ಯಾರ್ಥಿಯ ಪೋಷಕರು ಮಾರಣಂತಿಕ ಹಲ್ಲೆ, ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ್ದಾರೆ ಈ ಘಟನೆಯನ್ನು ಖಂಡಿಸಿ ಕರ್ನಾಟಕ ಸರ್ಕಾರ ಮಹಿಳಾ ನೌಕರರ ಸಂಘದ ಅಧ್ಯಕ್ಷೆ ರೋಶನಿಗೌಡರವರು, ಸಲಹೆಗಾರರಾದ ಸುಜಾತ, ಸಂಘಟನಾ ಕಾರ್ಯದರ್ಶಿ ಮಲ್ಲಿಕಾರವರು ಸಂಘದ ಪದಾಧಿಕಾರಿಗಳು, ಸದಸ್ಯರುಗಳು ಭೇಟಿ ನೀಡಿ, ಹಲ್ಲೆಯಾದ ಮಹಿಳೆಗೆ ಧೈರ್ಯ ತುಂಬಿ, ಸ್ವಾಂತನ ಹೇಳಿದರು. ಇದೇ ಸಮಯದಲ್ಲಿ ರೋಶನಿಗೌಡರವರು ಮಾತನಾಡಿ ಶಿಕ್ಷಕರು ಎಂದರೆ ದೇವರ ಸಮಾನ […]

