ಬಂಗಾರ ಹಾಗೂ ಬೆಳ್ಳಿ ಬೆಲೆಯಲ್ಲಿ ಇಂದು ಭಾರೀ ಕುಸಿತ

(ನ್ಯೂಸ್‌ ಕಡಬ) newskadaba.com,  ಫೆ.13: ಸತತ ಚಿನ್ನದ ಬೆಲೆಯಲ್ಲಿ ಏರಿಕೆ ಕಾಣುತ್ತಿದ್ದು, ಈ ಏರಿಕೆಯ ಓಟಕ್ಕೆ ಗುರುವಾರ ಅಂದರೆ ನಿನ್ನೆ ಬ್ರೇಕ್ ಬಿದ್ದಿತ್ತು. ಆದರೆ ಬೆಳ್ಳಿ ಬೆಲೆಯಲ್ಲಿ ನಿನ್ನೆ ಕೊಂಚ ಏರಿಕೆ ಕಂಡಿತ್ತು. ಆದರೆ ಇದೀಗ ಶುಕ್ರವಾರ ಚಿನ್ನ ಹಾಗೂ ಬೆಳ್ಳಿ ಖರೀದಿಸುವವರ ಪಾಲಿಗೆ ಶುಭಶುಕ್ರವಾರವಾಗಿ ಪರಿಣಮಿಸಿದ್ದು, ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಮಹಾ ಕುಸಿತ ಕಂಡಿದೆ. ಗುರುವಾರ 24 ಕ್ಯಾರಟ್ ಪ್ರತಿ 10 ಗ್ರಾಮ್ ಚಿನ್ನದ ಬೆಲೆಯಲ್ಲಿ 1,200 ರುಪಾಯಿ ಇಳಿಕೆ ಕಂಡಿತ್ತು. ಇದೀಗ ಶುಕ್ರವಾರ […]

ಬಂಗಾರ ಹಾಗೂ ಬೆಳ್ಳಿ ಬೆಲೆಯಲ್ಲಿ ಇಂದು ಭಾರೀ ಕುಸಿತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್