Breaking news ಬಂಟ್ವಾಳದಲ್ಲಿ ಮತ್ತೊಂದು ಕೊರೋನ ದೃಢ: 47  ವರ್ಷದ ಮಹಿಳೆಗೆ ತಗುಲಿದ ಸೋಂಕು

ಮಂಗಳೂರು, ಎ.26: ಕೊರೋನ ಸೋಂಕಿನಿಂದ ಮೃತಪಟ್ಟ ಬಂಟ್ವಾಳದ ಮಹಿಳೆ ಚಿಕಿತ್ಸೆ ಪಡೆಯುತ್ತಿದ್ದ ಖಾಸಗಿ ಆಸ್ಪತ್ರೆಯ 47 ವರ್ಷದ ಸಿಬ್ಬಂದಿ ಮಹಿಳೆಗೆ ಕೊರೋನ ದೃಢಪಟ್ಟಿದೆ. ರಾಜ್ಯದಲ್ಲಿ ಏಕೈಕ ಪ್ರಕರಣ ಇದಾಗಿದೆ. ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳದ ವೃದ್ಧೆ ಎ.21ರಂದು ಕೊರೋನ ಸೋಂಕಿನಿಂದ ಮೃತಪಟ್ಟಿದ್ದು ವೃದ್ದೆಯ ಸಂಪರ್ಕದಿಂದ ಸ್ವೀಪರ್ ಕೆಲಸ ಮಾಡುತ್ತಿದ್ದ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಾಯಿಲದ ಮಹಿಳೆಗೆ ಸೋಂಕು ದೃಢಪಟ್ಟಿದ್ದು ನಾಯಿಲ ಪ್ರದೇಶವನ್ನು ಸೀಲ್‌ಡೌನ್‌ ಮಾಡಲಾಗಿದೆ. ವೃದ್ಧೆ ಮೃತಪಟ್ಟ ತಕ್ಷಣ ಆಸ್ಪತ್ರೆ ಸಿಬ್ಬಂದಿಯನ್ನು […]

Breaking news ಬಂಟ್ವಾಳದಲ್ಲಿ ಮತ್ತೊಂದು ಕೊರೋನ ದೃಢ: 47  ವರ್ಷದ ಮಹಿಳೆಗೆ ತಗುಲಿದ ಸೋಂಕು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್