ಅಕ್ರಮ ಕೋಳಿ ಅಂಕ – ಪೊಲೀಸರ ದಾಳಿ..!

(ನ್ಯೂಸ್‌ ಕಡಬ) newskadaba.com ಸೆ. 12. ಅಕ್ರಮವಾಗಿ ನಡೆಯುತ್ತಿದ ಕೋಳಿ ಅಂಕ ಹಾಗೂ ಜೂಜಾಟದ ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ದಾಳಿ ನಡೆಸಿದ ಘಟನೆ ಇತ್ತೀಚೆಗೆ ಬಂಟ್ವಾಳ ತಾಲೂಕಿನ ಕೊಡಂಬೆಟ್ಟು ಗ್ರಾಮದ ತಿಮ್ಮೊಟ್ಟು ಎಂಬಲ್ಲಿ ಸಂಭವಿಸಿದ್ದು, ಜೂಜಾಟ ನಿರತರನ್ನು ಹಾಗೂ ಜೂಜಾಟಕ್ಕೆ ಬಳಸಿದ ಕೋಳಿ ಮತ್ತು ಹಣವನ್ನು ವಶಪಡಿಸಿಕೊಂಡಿದ್ದಾರೆ. ಪುಂಜಾಲಕಟ್ಟೆ ಪೊಲೀಸರಿಗೆ ದೊರೆತ ಖಚಿತ ಮಾಹಿತಿಯಂತೆ ತಿಮ್ಮೊಟ್ಟು ಎಂಬಲ್ಲಿಯ ಸರಕಾರಿ ಸ್ಥಳಕ್ಕೆ ಹೋದಾಗ ಅಪಾದಿತರಾದ ಜಗದೀಶ್ ಶೆಟ್ಟಿ, ನವೀನ, ಪ್ರದೀಪ್, ಕೇಶವ ತಿಮ್ಮೊಟ್ಟು, ಅಜಿತ್ ಇರ್ವತ್ತೂರು ಮತ್ತು ಇತರರು ಸಂಘಟಿತರಾಗಿ […]

ಅಕ್ರಮ ಕೋಳಿ ಅಂಕ – ಪೊಲೀಸರ ದಾಳಿ..! Read More »

ಕರಾವಳಿ, ಕ್ರೈಮ್ ನ್ಯೂಸ್