ಬಂಟ್ವಾಳ: :ಅಪ್ರಾಪ್ತ ಬಾಲಕರಿಂದ ದ್ವಿಚಕ್ರ ವಾಹನ ಚಾಲನೆ – ವಾಹನಗಳ ಮಾಲೀಕರಿಗೆ ತಲಾ 25 ಸಾವಿರ ದಂಡ!

(ನ್ಯೂಸ್‌ ಕಡಬ) newskadaba.com,ಮೇ.19: ಅಪ್ರಾಪ್ತ ಬಾಲಕರಿಗೆ ದ್ವಿಚಕ್ರ ವಾಹನ ಚಲಾಯಿಸಲು ಅವಕಾಶ ನೀಡಿದ 2 ಪ್ರತ್ಯೇಕ ಪ್ರಕರಣದಲ್ಲಿ ವಾಹನಗಳ ಮಾಲೀಕರಿಗೆ ತಲಾ ರೂ 25,000 ದಂಡವನ್ನು ವಿಧಿಸಿ ನ್ಯಾಯಾಲಯವು ಆದೇಶಿಸಿದೆ. ಏಪ್ರಿಲ್‌ 06 2026 ರಂದು ಬಂಟ್ವಾಳ ಸಂಚಾರ ಠಾಣಾ ವ್ಯಾಪ್ತಿಯ ಮೆಲ್ಕಾರ್‌ ನಲ್ಲಿ KA-19-HT-9694 ನೇ ನೊಂದಣಿಯ ದ್ವಿಚಕ್ರ ವಾಹನವನ್ನು ಹಾಗೂ ಏಪ್ರಿಲ್‌ 28. 2026 ರಂದು ಬಿಸಿ ರೋಡ್‌ ನಲ್ಲಿ ಬಳಿ, KA05KG6785 ನೇ ನೊಂದಣಿಯ ದ್ವಿಚಕ್ರ ವಾಹನವನ್ನು ಅಪ್ರಾಪ್ತ ಬಾಲಕರು ಚಾಲನೆ ಮಾಡಿರುವುದು […]

ಬಂಟ್ವಾಳ: :ಅಪ್ರಾಪ್ತ ಬಾಲಕರಿಂದ ದ್ವಿಚಕ್ರ ವಾಹನ ಚಾಲನೆ – ವಾಹನಗಳ ಮಾಲೀಕರಿಗೆ ತಲಾ 25 ಸಾವಿರ ದಂಡ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್