ಬಂಟ್ವಾಳ: ಅಬ್ದುಲ್ ರಹಿಮಾನ್ ಹತ್ಯೆ ಕೇಸ್; ಮತ್ತೆ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ
(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಮೇ 27ರಂದು ರಂದು ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ನಡೆದ ಅಬ್ದುಲ್ ರಹಿಮಾನ್ ಎಂಬವರ ಕೊಲೆ ಮತ್ತು ಕಲಂದರ್ ಶಾಫಿ ಎಂಬವರ ಮೇಲೆ ನಡೆದ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಇದೀಗ ಶುಕ್ರವಾರ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ. ಬಂಟ್ವಾಳದ ತೆಂಕಬೆಳ್ಳುರು ಗ್ರಾಮದ ಸುಮಿತ್ ಆಚಾರ್ಯ (27) ಹಾಗೂ ಬಂಟ್ವಾಳದ ಬಡಗಬೆಳ್ಳೂರು ಗ್ರಾಮದ ರವಿರಾಜ್ […]
ಬಂಟ್ವಾಳ: ಅಬ್ದುಲ್ ರಹಿಮಾನ್ ಹತ್ಯೆ ಕೇಸ್; ಮತ್ತೆ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
