ಬಂಟ್ವಾಳ: ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಹತ್ಯೆ ಕೇಸ್; 12ನೇ ಆರೋಪಿಯ ಬಂಧನ
(ನ್ಯೂಸ್ ಕಡಬ) newskadaba.com ಜು. 26. ಕೂರಿಯಾಳ ಗ್ರಾಮದ ಇರಾಕೋಡಿಯಲ್ಲಿ ಮೇ ೨೭ರಂದು ನಡೆದ ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಹತ್ಯೆ ಹಾಗೂ ಖಲಂಧರ್ ಶಾಫಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 12ನೇ ಆರೋಪಿಯನ್ನು ಜು. 25ರಂದು ಬಂಧಿಸಿದ್ದಾರೆ. ಪುದು ಗ್ರಾಮದ ರೊಟಿ ಗುಡ್ಡೆ ನಿವಾಸಿ ಸಚಿನ್ ಯಾನೆ ಸಚ್ಚು ರೊಟ್ಟಿಗುಡ್ಡೆ (32) ಬಂಧಿತ ಆರೋಪಿ. ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಳಿಕ ಹೆಚ್ಚಿನ ವಿಚಾರಣೆ ನಡೆಸಲು ನ್ಯಾಯಾಲಯ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ನೀಡಿದೆ. ಪ್ರಕರಣಕ್ಕೆ […]
ಬಂಟ್ವಾಳ: ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಹತ್ಯೆ ಕೇಸ್; 12ನೇ ಆರೋಪಿಯ ಬಂಧನ Read More »
ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
