ಬಂಟ್ವಾಳ: ಗುಡ್ಡೆ ಕುಸಿದು ಮೂವರು ಕಾರ್ಮಿಕರ ಸಾವು
ಓರ್ವ ಗಂಭೀರ ಬಂಟ್ವಾಳ, ಡಿ.7: ಗುಡ್ಡ ಕುಸಿದು ಬಿದ್ದ ಪರಿಣಾಮ ಮೂವರು ಕಾರ್ಮಿಕರು ಮೃತಪಟ್ಟು ಓರ್ವ ಗಂಭೀರ ಗಾಯಗೊಂಡ ಘಟನೆ ವಿಟ್ಲದ ಕನ್ಯಾನ ಸಮೀಪದ ಒಡಿಯೂರು ಎಂಬಲ್ಲಿ ನಡೆದಿದೆ. ಮೃತರನ್ನು ರಮೇಶ್, ಪ್ರಕಾಶ್, ಬಾಳಪ್ಪ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಪ್ರಭಾಕರ್ ಎಂಬವರು ಗಂಭೀರ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ರೀ ಕ್ಷೇತ್ರ ಒಡಿಯೂರು ದೇವಸ್ಥಾನಕ್ಕೆ ಸೇರಿದ ಅನ್ನಛತ್ರದ ಕಟ್ಟಡ ಕಾಮಗಾರಿ ನಡೆಯುತ್ತಿತ್ತು. ಕಟ್ಟಡ ಕಾಮಗಾರಿಗಾಗಿ ಜೆಸಿಬಿ ಹಾಗೂ ಕಾರ್ಮಿಕರ ಮೂಲಕ ಕಾಮಗಾರಿ ನಡೆಸಲಾಗುತ್ತಿತ್ತು. ಆ ಸಂದರ್ಭ […]
ಬಂಟ್ವಾಳ: ಗುಡ್ಡೆ ಕುಸಿದು ಮೂವರು ಕಾರ್ಮಿಕರ ಸಾವು Read More »
ಕರಾವಳಿ