ಬಂಟ್ವಾಳ ತಹಶಿಲ್ದಾರ್ ಕಚೇರಿಯ ಮೆಟ್ಟಿಲ ಮೇಲೆ ಮನೆಗೆ ಹೋಗಲು ರಸ್ತೆಗಾಗಿ ಧರಣಿ ಕುಳಿತ ಕುಟುಂಬ!
(ನ್ಯೂಸ್ ಕಡಬ) newskadaba.com ,ಜ.10 ಬಂಟ್ವಾಳ: ಮನೆಗೆ ಹೋಗಲು ರಸ್ತೆ ಮಾಡಿಕೊಡಿ ಎಂದು ಕುಟುಂಬವೊಂದು ಧರಣಿ ಕುಳಿತಕೊಂಡ ಘಟನೆ ನಡೆದಿದ್ದು, ಇವರ ಹೋರಾಟಕ್ಕೆ ಅಂಬೇಡ್ಕರ್ ತತ್ವ ಹಿತರಕ್ಷಣಾ ವೇದಿಕೆ ಕೈ ಜೋಡಿಸಿದೆ.ಪುಣಚ ಗ್ರಾಮದ ಸುಣ್ಣಂಗಳ ರಾಮಣ್ಣ ನಾಯ್ಕ ಹಾಗೂ ಅವರ ಪತ್ನಿ ಸುನಂದಾ ಮತ್ತು ಮಕ್ಕಳು ರಸ್ತೆಗಾಗಿ ತಹಶಿಲ್ದಾರ್ ಕಚೇರಿಯ ಮುಂಭಾಗದಲ್ಲಿ ಧರಣಿ ಕುಳಿತಕೊಂಡಿದ್ದಾರೆ. ಕಳೆದ 75 ವರ್ಷಗಳಿಂದ ಕಾಲುದಾರಿ ಮಾತ್ರ ಇದ್ದು ರಸ್ತೆಗಾಗಿ ನಿರಂತರವಾಗಿ ಹೋರಾಟ ಮಾಡುತ್ತಲೇ ಬಂದಿದ್ದು, ಹೊರತು ಲಾಭವಾಗಿಲ್ಲ ಎಂದು ಪ್ರತಿಭಟನೆ ನಿರತ […]
ಬಂಟ್ವಾಳ ತಹಶಿಲ್ದಾರ್ ಕಚೇರಿಯ ಮೆಟ್ಟಿಲ ಮೇಲೆ ಮನೆಗೆ ಹೋಗಲು ರಸ್ತೆಗಾಗಿ ಧರಣಿ ಕುಳಿತ ಕುಟುಂಬ! Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್