ಬಂಟ್ವಾಳ: ನಿಯಂತ್ರಣ ತಪ್ಪಿ ಟೆಂಪೋ ಟ್ರಾವೆಲ್ ವಾಹನ ಪಲ್ಟಿ

(ನ್ಯೂಸ್ ಕಡಬ) newskadaba.com ಡಿ. 19 ಬಂಟ್ವಾಳ : ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಫರಂಗಿಪೇಟೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಟ್ರಾವೆಲ್ ವಾಹನವೊಂದು  ಪಲ್ಟಿಯಾಗಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿರುವ ಟಿ.ಟಿ.ವಾಹನ ಬೆಳಿಗ್ಗೆ 6:30ರ ಸುಮಾರಿಗೆ ಫರಂಗಿಪೇಟೆ ಜಂಕ್ಷನ್ ನಲ್ಲಿ ಡಿವೈಡರ್ ಮೇಲೆ ಏರಿ ಬಳಿಕ ಹೆದ್ದಾರಿಗೆ ಪಲ್ಟಿಯಾಗಿದೆ. ಟಿ.ಟಿ.ಯಲ್ಲಿ ಸುಮಾರು 10 ಮಂದಿ ಪ್ರಯಾಣಿಕರಿದ್ದು, ಯಾವುದೇ ಪ್ರಾಣಾಯಾವಿಲ್ಲದೆ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಬೆಳಿಗ್ಗಿನ ಹೊತ್ತು ಚಾಲಕ ನಿದ್ಧೆ ಮಂಪರಿನಲ್ಲಿ ನಿಯಂತ್ರಣ ಕಳೆದು ಡಿವೈಡರ್ […]

ಬಂಟ್ವಾಳ: ನಿಯಂತ್ರಣ ತಪ್ಪಿ ಟೆಂಪೋ ಟ್ರಾವೆಲ್ ವಾಹನ ಪಲ್ಟಿ Read More »

ಕರಾವಳಿ