ನೇತ್ರಾವತಿ ನದಿಯಲ್ಲಿ ಗಂಡಸಿನ ಮೃತದೇಹ ಪತ್ತೆ – ಹಲವು ಅನುಮಾನ

(ನ್ಯೂಸ್‌ ಕಡಬ) newskadaba.com ಮೇ. 22. ನೇತ್ರಾವತಿ ನದಿಯಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದ್ದು, ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟ ಘಟನೆ ಬಿಸಿರೋಡಿನಲ್ಲಿ ನಡೆದಿದೆ.   ಗೂಡಿನ ಬಳಿ ನಿವಾಸಿ ಮಹಮ್ಮದ್ ಎಂಬವರ ಪುತ್ರ ಇರ್ಫಾನ್ (36) ಎಂಬವರ ಮೃತದೇಹವು ಪಾಣೆಮಂಗಳೂರು ನೂತನ ಸೇತುವೆ ಕೆಳಭಾಗದಲ್ಲಿ ಬಂಟ್ವಾಳ ಪುರಸಭೆಯ ಪೌರಕಾರ್ಮಿಕರು ತ್ಯಾಜ್ಯ ನಿರ್ವಹಣೆ ಕಾರ್ಯ ಮಾಡುತ್ತಿದ್ದ ವೇಳೆ ಮೃತದೇಹ ಕಂಡು ಬಂದಿದ್ದು, ಬಂಟ್ವಾಳ ನಗರ ಠಾಣಾ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಬಂಟ್ವಾಳ ಪೋಲೀಸರು ಹಾಗೂ ಗೂಡಿನ‌ಬಳಿಯ ಸ್ಥಳೀಯರು ಮೃತದೇಹವನ್ನು ಮೇಲಕ್ಕೆತ್ತಿ, […]

ನೇತ್ರಾವತಿ ನದಿಯಲ್ಲಿ ಗಂಡಸಿನ ಮೃತದೇಹ ಪತ್ತೆ – ಹಲವು ಅನುಮಾನ Read More »

ಕರಾವಳಿ, ಕ್ರೈಮ್ ನ್ಯೂಸ್