ಬಂಟ್ವಾಳ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಹಲವು ವಿಷಯಗಳ ಬಗ್ಗೆ ಕುರಿತು ಗಂಭೀರ ಚರ್ಚೆ

(ನ್ಯೂಸ್‌ ಕಡಬ) newskadaba.com,  ಸೆ.16 ಬಂಟ್ವಾಳ  : ಬಂಟ್ವಾಳ ಪುರಸಭೆಯ ಸಾಮಾನ್ಯ ಸಭೆಯು ಪುರಸಭಾ ಅಧ್ಯಕ್ಷ ವಾಸು ಪೂಜಾರಿಯವರ ಅಧ್ಯಕ್ಷತೆಯಲ್ಲಿ ಸೋಮವಾರ(ಸೆ.15) ದಂದು ನಡೆಯಿತು. ಸಾಮಾನ್ಯ ಸಭೆಯಲ್ಲಿ ಯಾವುದೇ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಒಂದೇ ಒಂದು ಕಾನೂನು ಪ್ರಕಾರ ದಾಖಲೆಗಳು ಸಿಗುತ್ತಿಲ್ಲ. ಪುರಸಭೆಯ ಸದಸ್ಯರುಗಳಿಗೆ ಮರ್ಯಾದೆ ಇಲ್ಲವೇ? ನಾವೇನು ಕೆಲಸವಿಲ್ಲದೆ ಬಂದು ಇಲ್ಲಿ ಕುಳಿತುಕೊಂಡಿದ್ದೇವಾ? ಎಂದು ಅಧಿಕಾರಿಗಳಿಗೆ ಹಿರಿಯ ಸದಸ್ಯ ಎ.ಗೋವಿಂದ ಪ್ರಭುರವರು ಪ್ರಶ್ನಿಸಿದರು. ಘನತ್ಯಾಜ್ಯ ವಾಹನವೊಂದಕ್ಕೆ ಒಬ್ಬ ಡ್ರೈವರನ್ನು ನಿಯೋಜಿಸಿ ಆತನಿಗೆ ಫೆ.ಯಿಂದ ಜೂನ್ ವರೆಗೆ […]

ಬಂಟ್ವಾಳ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಹಲವು ವಿಷಯಗಳ ಬಗ್ಗೆ ಕುರಿತು ಗಂಭೀರ ಚರ್ಚೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್