ಬಂಟ್ವಾಳ: ಬಸ್‌ನಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ; ಆರೋಪಿಯ ಬಂಧನ, 20 ಲಕ್ಷ ರೂ. ಮೌಲ್ಯದ ಚಿನ್ನ ವಶಕ್ಕೆ

(ನ್ಯೂಸ್‌ ಕಡಬ) newskadaba.com,ಮಾ.10  ಕಡಬ: ಸುಮಾರು ಐದು ತಿಂಗಳ ಹಿಂದೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ದಂಪತಿಯ ಬ್ಯಾಗ್‌ನಿಂದ 20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದ ಪ್ರಕರಣವನ್ನು ಭೇದಿಸುವಲ್ಲಿ ಬಂಟ್ವಾಳ ಪೊಲೀಸರು ಯಶಸ್ವಿಯಾಗಿದ್ದಾರೆ..ಈ ಸಂಬಂಧ ಮಧ್ಯಪ್ರದೇಶ ಮೂಲದ ಆರೋಪಿಯನ್ನು ಬಂಧಿಸಲಾಗಿದ್ದು, ಆತನಿಂದ ಕಳವು ಮಾಡಲಾಗಿದ್ದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. 2025ರ ನವೆಂಬರ್ 19ರಂದು ಬ್ರಹ್ಮಾವರ ಮೂಲದ ದಂಪತಿಯು ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿರುವ ಹೋಟೆಲೊಂದರ ಬಳಿ ಬಸ್ ನಿಂತಿದ್ದಾಗ, ದಂಪತಿಯ ಬ್ಯಾಗ್‌ನಲ್ಲಿದ್ದ […]

ಬಂಟ್ವಾಳ: ಬಸ್‌ನಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ; ಆರೋಪಿಯ ಬಂಧನ, 20 ಲಕ್ಷ ರೂ. ಮೌಲ್ಯದ ಚಿನ್ನ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್