ಬಂಟ್ವಾಳ : ಬಿಜೆಪಿ ವಿರುದ್ಧ ಬಿ.ಸಿ.ರೋಡ್ ನಲ್ಲಿ ಕಾಂಗ್ರೆಸ್ ಪ್ರತಿಭಟನೆ

(ನ್ಯೂಸ್‌ ಕಡಬ) newskadaba.com,  ಎ.25:   ದ.ಕ. ಗ್ರಾಮೀಣ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಮತ್ತು ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಜಂಟಿ ಆಶ್ರಯದಲ್ಲಿ ಬಿ.ಸಿ.ರೋಡು ಪ್ಲೈ ಓವರ್ ನ ಕೆಳಭಾಗದಲ್ಲಿ ಎ.24ರಂದು 2023ರ ಮಹಿಳಾ ಮೀಸಲಾತಿ ಬಿಲ್ ಜಾರಿಗೆ ತರದೇ ದೇಶದ ಮಹಿಳೆಯರಿಗೆ ಸುಳ್ಳು ಹೇಳಿ ದ್ರೋಹ ಮಾಡಿದ ಬಿಜೆಪಿ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾಜಿ ಸಚಿವ ಬಿ.ರಮಾನಾಥ ರೈ ಅವರು ಮಾತನಾಡಿ, ಕಾಂಗ್ರೆಸ್ ಪಕ್ಷ ಮಹಿಳೆಯರಿಗೆ ಮುಖ್ಯಮಂತ್ರಿ […]

ಬಂಟ್ವಾಳ : ಬಿಜೆಪಿ ವಿರುದ್ಧ ಬಿ.ಸಿ.ರೋಡ್ ನಲ್ಲಿ ಕಾಂಗ್ರೆಸ್ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್