ಬಂಟ್ವಾಳ: ಬಿ.ಸಿ. ರೋಡ್ ಬಳಿ ಕೆಎಸ್‌ಆರ್‌ಟಿಸಿ ಬಸ್ ಚಾಲಕ-ಕಾರು ಚಾಲಕಿ ನಡುವೆ ವಾಗ್ವಾದ; ಪರಸ್ಪರ ದೂರು ದಾಖಲು
(ನ್ಯೂಸ್ ಕಡಬ) newskadaba.com, ಬಂಟ್ವಾಳ: ಬೈಪಾಸ್ ರಸ್ತೆ ಹಾಗೂ ಬಿ.ಸಿ. ರೋಡ್ ಸಮೀಪ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಮತ್ತು ಕಾರು ಚಾಲಕಿ ನಡುವೆ ನಡೆದ ವಾಗ್ವಾದಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪರಸ್ಪರ ದೂರು-ಪ್ರತಿದೂರು ದಾಖಲಾಗಿದೆ. ಕಡೂರಿನಿಂದ ಉಜಿರೆ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿದ್ದ ಸರ್ಕಾರಿ ಬಸ್‌ಗೆ ಮಹಿಳೆಯೊಬ್ಬರು ತಮ್ಮ ಕಾರನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ನಡೆಸಿದ್ದಾರೆ ಎನ್ನಲಾಗಿದೆ.ಬಸ್ ತನ್ನ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ಆರೋಪಿಸಿ, ಮಹಿಳೆಯು ತನ್ನ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಬಸ್ ಚಾಲಕ […]

