ಬಂಟ್ವಾಳ: ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ 71 ಲಕ್ಷ ರೂ.ವಂಚನೆ ಜಂಟಿ ವ್ಯವಸ್ಥಾಪಕರ ವಿರುದ್ಧ ಕೇಸ್ ದಾಖಲು
(ನ್ಯೂಸ್ ಕಡಬ) newskadaba.com, ಜ.03 :ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ನಗದು ಮತ್ತು ಚಿನ್ನವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ದೂರಿನ ಪ್ರಕಾರ, ಈ ಘಟನೆ ಸೆಪ್ಟೆಂಬರ್ 4, 2023 ರಿಂದ ಡಿಸೆಂಬರ್ 19, 2025 ರ ಅವಧಿಯಲ್ಲಿ ಆರೋಪಿ ಪುಲುಗುಜ್ಜು ನಿವಾಸಿ ಸುಬ್ರಹ್ಮಣ್ಯಂ (30) ಬ್ಯಾಂಕ್ ಆಫ್ ಬರೋಡಾ, ಪೆರ್ನೆ ಶಾಖೆಯಲ್ಲಿ ಜಂಟಿ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸುತ್ತಿದ್ದರು ಫೆಬ್ರವರಿ 6, 2024 ರಿಂದ ಡಿಸೆಂಬರ್ 16, […]

