ಬಂಟ್ವಾಳ: ಬ್ಯಾಂಕ್ ಮೇಲ್ಛಾವಣಿ ಕೊರೆದು ಕಳವಿಗೆ ಯತ್ನಿಸಿದ್ದ ಆರೋಪಿ ಪೋಲಿಸರ ವಶಕ್ಕೆ
(ನ್ಯೂಸ್ ಕಡಬ) newskadaba.com, ಜು.23 ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್‌ನಲ್ಲಿ ಮೇಲ್ಛಾವಣಿ ಕೊರೆದು ಹಣ ಹಾಗೂ ಚಿನ್ನಾಭರಣ ಕಳವು ಮಾಡಲು ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಾರಿಪಳ್ಳ ನಿವಾಸಿ ಮೊಹಮ್ಮದ್ ಶಾಖಿರ್ (33) ಎಂದು ಗುರುತಿಸಲಾಗಿದೆ.ಕಳೆದ ಜುಲೈ 13ರಂದು ಕೆನರಾ ಬ್ಯಾಂಕ್ ಕಟ್ಟಡದ ಮೇಲ್ಛಾವಣಿ ಕೊರೆದು ಕಳವಿಗೆ ಯತ್ನಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.ಜುಲೈ 22ರಂದು […]
ಬಂಟ್ವಾಳ: ಬ್ಯಾಂಕ್ ಮೇಲ್ಛಾವಣಿ ಕೊರೆದು ಕಳವಿಗೆ ಯತ್ನಿಸಿದ್ದ ಆರೋಪಿ ಪೋಲಿಸರ ವಶಕ್ಕೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
