ಬಂಟ್ವಾಳ: ಮಲಗಿದ್ದಲ್ಲೇ ಮಾಜಿ ಸೈನಿಕ ನಿಧನ; ಐದು ದಿನಗಳ ಬಳಿಕ ಪ್ರಕರಣ ಬೆಳಕಿಗೆ
ಬಂಟ್ವಾಳ, ಎ.29: ಮಾಜಿ ಸೈನಿಕರೊಬ್ಬರು ಮನೆಯಲ್ಲಿ ಮಲಗಿದ್ದಲ್ಲೇ ಮೃತಪಟ್ಟಿದ್ದು, 5 ದಿನಗಳ ಬಳಿಕ ವಿಚಾರ ಬೆಳಕಿಗೆ ಬಂದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪಂಜಿಕಲ್ಲು ಗ್ರಾಮದ ಪಲ್ಲೊಟ್ಟು ಎಂಬಲ್ಲಿ ನಡೆದಿದೆ. ಮೃತರನ್ನು ಮಾಜಿ ಸೈನಿಕ ಅವಿವಾಹಿತ ರಿಚಾರ್ಡ್ ಫೆರ್ನಾಂಡಿಸ್(50) ಎಂದು ಗುರುತಿಸಲಾಗಿದೆ. ದಿನ ನಿತ್ಯ ಇವರು ಹತ್ತಿರದ ಹಾಲಿನ ಡೈರಿಗೆ ಹಾಲು ಕೊಂಡುಹೋಗುತ್ತಿದ್ದರು. ಆದರೆ ಕಳೆದ ಕೆಲವು ದಿನಗಳಿಂದ ಹಾಲಿನ ಡೈರಿಗೆ ಬರದೇ ಇರುವುದನ್ನು ಗಮನಿಸಿ ಮನೆಯತ್ತ ಸ್ಥಳೀಯರು ಬಂದು ಗಮನಿಸಿದ ಸಂದರ್ಭದಲ್ಲಿ ಮೃತಪಟ್ಟಿರುವ […]
ಬಂಟ್ವಾಳ: ಮಲಗಿದ್ದಲ್ಲೇ ಮಾಜಿ ಸೈನಿಕ ನಿಧನ; ಐದು ದಿನಗಳ ಬಳಿಕ ಪ್ರಕರಣ ಬೆಳಕಿಗೆ Read More »
ಕರಾವಳಿ
