ಬಂಟ್ವಾಳ: ರಸ್ತೆ ವಿಭಜಕದ ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: 7 ಮಂದಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ

(ನ್ಯೂಸ್‌ ಕಡಬ) newskadaba.com,  ಮಾ.02: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಡಿವೈಡರ್ ನ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ 7 ಮಂದಿ ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಫರಂಗಿಪೇಟೆ ಸಮೀಪದ ಮಾರಿಪಳ್ಳ ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ.ಬುಧವಾರ ರಾತ್ರಿ ಸುಮಾರು 12:45 ಗಂಟೆಗೆ ಈ ಘಟನೆ ನಡೆದಿದ್ದು, ಅಪಘಾತದಿಂದ ಗಂಭೀರ ಗಾಯಗೊಂಡ ವಿದ್ಯಾರ್ಥಿಗಳು ಉಡುಪಿ ಮೂಲದವರು ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಂಬವನ್ನೇ ಎಳೆದುಕೊಂಡು […]

ಬಂಟ್ವಾಳ: ರಸ್ತೆ ವಿಭಜಕದ ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: 7 ಮಂದಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್