ಬಂಟ್ವಾಳ: ವನ್ಯ ಜೀವಿಗಳ ಕೊಂಬುಗಳ ಅಕ್ರಮ ಸಾಗಾಟ; ಓರ್ವ ಪೊಲೀಸ್ ವಶಕ್ಕೆ
ಬಂಟ್ವಾಳ, ಜ 21: ಅಳವಿನಂಚಿನಲ್ಲಿರುವ ವನ್ಯ ಜೀವಿಗಳಾದ ಕೃಷ್ಣ ಮೃಗ ಮತ್ತು ಜಿಂಕೆ ಮೃಗದ ಕೊಂಬುಗಳನ್ನು ಅಕ್ರಮವಾಗಿ ಸಾಗಾಟ ಮಾಡಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದಲ್ಲಿ ಒರ್ವನನ್ನು ವಳವೂರು ಎಂಬಲ್ಲಿ ಮಂಗಳೂರು ಸಿಐಡಿ ಅರಣ್ಯ ಸಂಚಾರಿ ದಳದವರು ಮತ್ತು ಬಂಟ್ವಾಳ ಅರಣ್ಯ ಇಲಾಖಾ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಮಂಗಳೂರು ತಾಲೂಕಿನ ಕಂಕನಾಡಿ ಗ್ರಾಮದ ಉಜ್ಜೋಡಿ ನಿವಾಸಿ ಗಂಗಾದರ ಅವರ ಮಗ ದಿಲೀಪ್ ಕುಮಾರ್ ಜಿ. (30) ಬಂಧಿತ ಆರೋಪಿ. ಬಂಧಿತನ ಕೈಯಿಂದ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಲಕ್ಷಾಂತರ ರೂ. […]
ಬಂಟ್ವಾಳ: ವನ್ಯ ಜೀವಿಗಳ ಕೊಂಬುಗಳ ಅಕ್ರಮ ಸಾಗಾಟ; ಓರ್ವ ಪೊಲೀಸ್ ವಶಕ್ಕೆ Read More »
ಕರಾವಳಿ
