ಬಂಟ್ವಾಳ: ಶಾಲಾ ಬಸ್ ದುರಂತದ ಬಳಿಕ ಎಚ್ಚೆತ್ತ ಅರಣ್ಯ ಇಲಾಖೆ – ಅಪಾಯಕಾರಿ ಮರಗಳ ಕೊಂಬೆ ತೆರವು
(ನ್ಯೂಸ್ ಕಡಬ) newskadaba.com, ಜು.25:ಬರಿಮಾರು ಗ್ರಾಮದ ಕಲ್ಲೆಟ್ಟಿ ಬಳಿ ಶಾಲಾ ಬಸ್ ಮೇಲೆ ಮರ ಬಿದ್ದು ಬಾಲಕಿ ಮೃತಪಟ್ಟ ಭೀಕರ ದುರಂತದ ಬೆನ್ನಲ್ಲೇ ಅರಣ್ಯ ಇಲಾಖೆ ಎಚ್ಚೆತ್ತುಕೊಂಡಿದೆ. ಬಂಟ್ವಾಳ ಪಟ್ಟಣ ಹಾಗೂ ಬಿ.ಸಿ.ರೋಡ್ ಸುತ್ತಮುತ್ತಲಿನ ರಸ್ತೆಬದಿಯ ಅಪಾಯಕಾರಿ ಮರಗಳು ಮತ್ತು ಚಾಚಿಕೊಂಡಿದ್ದ ಬೃಹತ್ ಕೊಂಬೆಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಶನಿವಾರ ಬೆಳಿಗ್ಗೆ 6 ಗಂಟೆಯಿಂದ ಆರಂಭಗೊಂಡಿದೆ. ಬಿ.ಸಿ.ರೋಡ್ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಆವರಣ ಹಾಗೂ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದ ಕೊಂಬೆಗಳನ್ನು ಕತ್ತರಿಸಿ ತೆರವುಗೊಳಿಸಲಾಗಿದೆ.ಕಾರ್ಯಾಚರಣೆಯ ವೇಳೆಯಲ್ಲಿ […]
ಬಂಟ್ವಾಳ: ಶಾಲಾ ಬಸ್ ದುರಂತದ ಬಳಿಕ ಎಚ್ಚೆತ್ತ ಅರಣ್ಯ ಇಲಾಖೆ – ಅಪಾಯಕಾರಿ ಮರಗಳ ಕೊಂಬೆ ತೆರವು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
