ಬಂಟ್ವಾಳ : ಸಹೃದಯಿ ದಾನಿಗಳ ಸಹಾಯದಿಂದ ನಿರ್ಮಾಣಗೊಂಡ ಮನೆಯ ಕೀಲಿ ಕೈ ಹಸ್ತಾಂತರ

(ನ್ಯೂಸ್‌ ಕಡಬ) newskadaba.com,ಡಿ.30  ಬಂಟ್ವಾಳ: ಕಡು ಬಡವರಿಗೆ ಆಶಾದೀಪವಾಗಿರುವ ಯುವ ಉದ್ಯಮಿ ರೊನಾಲ್ಡ್ ಮಾರ್ಟೀಸ್ ನೇತೃತ್ವದಲ್ಲಿ ಸಜೀಪ ದಸರಾ ಶತಮಾನೋತ್ಸವ ಸಮಿತಿಯ ವತಿಯಿಂದ ಹಾಗೂ ಸಹೃದಯಿ ದಾನಿಗಳ ಸಹಾಯದಿಂದ ನಿರ್ಮಾಣಗೊಂಡ ಮನೆಯ ಕೀಲಿ ಕೈ ಹಸ್ತಾಂತರ ಕಾರ್ಯಕ್ರಮ ನಡೆಯಿತು. ಶ್ರೀ ಶಾರದಾ ಪೂಜಾ ಮಹೋತ್ಸವ ಸುಭಾಷ್ ಯುವಕ ಮಂಡಲ (ರಿ.) ಸುಭಾಷ್ ನಗರ ಹಾಗೂ ಶಾರದಾ ಪೂಜಾ ಮಹೋತ್ಸವದ 100ನೇ ವರ್ಷದ ಸಜೀಪ ದಸರಾ ಮಹೋತ್ಸವದ ಅಂಗವಾಗಿ ಅಸಹಾಯಕರಿಗೆ “ಆಸರೆ ಯೋಜನೆ” ಅಡಿಯಲ್ಲಿ ಬಂಟ್ವಾಳ ತಾಲೂಕಿನ ಸಜೀಪಮೂಡ […]

ಬಂಟ್ವಾಳ : ಸಹೃದಯಿ ದಾನಿಗಳ ಸಹಾಯದಿಂದ ನಿರ್ಮಾಣಗೊಂಡ ಮನೆಯ ಕೀಲಿ ಕೈ ಹಸ್ತಾಂತರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್