ಬಂಟ್ವಾಳ: ಸಿಡಿಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ- ಅಸ್ತಿಗೆ ಹಾನಿ
(ನ್ಯೂಸ್ ಕಡಬ) newskadaba.com ಕಡಬ, ಮಾ.07: ವಿಟ್ಲಮುಡ್ನೂರು ಗ್ರಾಮದ ಕಂಬಳಬೆಟ್ಟು ನೂಜಿಯಲ್ಲಿ ಕಾರ್ಯಾಚರಿಸುತ್ತಿದ್ದ ಸಿಡಿಮದ್ದು ತಯಾರಿಕಾ ಘಟಕದಲ್ಲಿ ರಾಸಾಯನಿಕ ಮಿಶ್ರಣದಲ್ಲಿ ಸಮಸ್ಯೆಯಾಗಿ ಸ್ಫೋಟ ಸಂಭವಿಸಿದ ಘಟನೆ ನಡೆದಿದೆ. ಕಳೆದ ಹಲವಾರು ವರುಷಗಳಿಂದ ಅಬ್ದುಲ್ ಗಫೂರ್ ಎಂಬವರು ಶೆಡ್ ನಿರ್ಮಿಸಿ ಸಿಡಿಮದ್ದು ತಯಾರಿಕೆ ಮಾಡುತ್ತಿದ್ದರು. ಈ ಘಟಕದಲ್ಲಿ ಸಿಡಿಮದ್ದಿಗೆ ಬೇಕಾದ ರಾಸಾಯನಿಕವನ್ನು ಮಿಶ್ರಣ ಮಾಡಿ ಕಾರ್ಮಿಕರು ಸಂಜೆಯ ಕಾಫಿ ಕುಡಿಯುವ ಸಲುವಾಗಿ ತೆರಳುತ್ತಿದ್ದ ಸಂದರ್ಭ ಏಕಾಏಕಿ ಘಟಕ ಸ್ಫೋಟಗೊಂಡಿದೆ. ಸ್ಪೋಟದ ತೀವ್ರತೆಗೆ ೫ ಸೆಂಟ್ಸ್ ಜಾಗ ಸಂಪೂರ್ಣ ಹಾನಿಯಾಗಿದೆ. […]
ಬಂಟ್ವಾಳ: ಸಿಡಿಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ- ಅಸ್ತಿಗೆ ಹಾನಿ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
