ಬಂಟ್ವಾಳ : ಹೂಳೆತ್ತುವ ವೇಳೆ ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು
(ನ್ಯೂಸ್ ಕಡಬ) newskadaba.com ಮೇ.18: ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ ಕುಕ್ಕಾಜೆ ಎಂಬಲ್ಲಿ ಮೇ. 17 ರ ಸಂಜೆ ವೇಳೆ ನಡೆದಿದೆ. ಕುರಿಯಾಳ ಗ್ರಾಮದ ಕುಕ್ಕಾಜೆ ಕೇಶವ ಪೂಜಾರಿ ಎಂಬವರ ಬಾವಿಯ ಹೂಳೆತ್ತುವುದಕ್ಕೆ ಬಂದ ಬರಿಮಾರು ನಿವಾಸಿಗಳಾದ ಪದ್ಮನಾಭ ಮತ್ತು ರಾಮ ಎಂಬವರು ಬಾವಿಗೆ ಬಿದ್ದಿದ್ದು, ಅದರಲ್ಲಿ ಓರ್ವರ ಕಾಲಿಗೆ ಗಾಯವಾಗಿದೆ. ಇವರು ಬಾವಿಯ ಹೂಳೆತ್ತುವ ಕೆಲಸ ಮುಗಿಸಿ, ವಾಪಸು ಬಾವಿಯೊಳಗಿನಿಂದ […]
ಬಂಟ್ವಾಳ : ಹೂಳೆತ್ತುವ ವೇಳೆ ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
