ಬಂಟ್ವಾಳ

ಬಿಸಿರೋಡ್: ಮಾರಕಾಸ್ತ್ರದಿಂದ ದಾಳಿ ನಡೆಸಿ ಯುವತಿಯ ಹತ್ಯೆ

(ನ್ಯೂಸ್ ಕಡಬ) newskadaba.com ಜು. 16. ಯುವತಿಯೋರ್ವಳನ್ನು ಮಾರಕಾಸ್ತ್ರದಿಂದ ದಾಳಿ ನಡೆಸಿ ಹತ್ಯೆ ನಡೆಸಿದ ಘಟನೆ ಬಿ.ಸಿ.ರೋಡ್‌ ಬಸ್‌ ನಿಲ್ದಾಣದ ಬಳಿ ಗುರುವಾರದಂದು ಸಂಜೆ ನಡೆದಿದೆ. ಮೃತ ಯುವತಿಯನ್ನು ಕಕ್ಕೆಪದವು ನಿವಾಸಿ ಲಾವಣ್ಯ ಎಂದು ಗುರುತಿಸಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಬಿಸಿರೋಡ್: ಮಾರಕಾಸ್ತ್ರದಿಂದ ದಾಳಿ ನಡೆಸಿ ಯುವತಿಯ ಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳದಲ್ಲಿ ಮಾದಕ ವಸ್ತು ಸೇವಿಸಿ ಅಸಭ್ಯ ವರ್ತನೆ- ಒಬ್ಬ ವಶಕ್ಕೆ

(ನ್ಯೂಸ್‌ ಕಡಬ) newskadaba.com,  ಮಾ.31: ನರಿಕೊಂಬು ಗ್ರಾಮದ ನೆಹರೂ ನಗರ ಎಂಬಲ್ಲಿ ಮಾದಕ ವಸ್ತುವನ್ನು ಸೇವಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ತಂಡದ ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ವಶಕ್ಕೆ ಪಡೆದ ವ್ಯಕ್ತಿ ಬಂಟ್ವಾಳ ಸಜಿಪ ಮೂಡ ನಿವಾಸಿ ಶಾಕೀರ್ (28 ) ಎಂದು ಗುರುತಿಸಲಾಗಿದೆ. ಮಾರ್ಚ್‌ 30 ರಂದು ಸಂಜೆ, ಬಂಟ್ವಾಳ ನಗರ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕ ಕಾ&ಸು ಸಂದೀಪ್ ಕುಮಾರ್ ಶೆಟ್ಟಿರವರಿಗೆ ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ನೆಹರೂ ನಗರ ಎಂಬಲ್ಲಿ ಕೆಲವು ವ್ಯಕ್ತಿಗಳು ಮಾದಕ ವಸ್ತುವನ್ನು

ಬಂಟ್ವಾಳದಲ್ಲಿ ಮಾದಕ ವಸ್ತು ಸೇವಿಸಿ ಅಸಭ್ಯ ವರ್ತನೆ- ಒಬ್ಬ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಮಾನವ ಸರಪಳಿಯಲ್ಲಿ ಭಾಗವಹಿಸಲು ಕರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ಸೆಪ್ಟೆಂಬರ್ 15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಬಂಟ್ವಾಳ ತಾಲೂಕಿನ ಪರಂಗಿಪೇಟೆಯಿಂದ ಬಿ.ಸಿ ರೋಡ್- ಮಾಣಿ -ಕಬಕವರೆಗಿನ 22 ಕಿ.ಮೀ ವ್ಯಾಪ್ತಿಯಲ್ಲಿ ನಡೆಸಲಿರುವ ಮಾನವ ಸರಪಳಿ ಮತ್ತು ಸಂವಿಧಾನ ಪೀಠಿಕೆ ಪಠಣ ಕಾರ್ಯಕ್ರಮದಲ್ಲಿ ಸರಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಫಲಾನುಭವಿಗಳು ಬೆಳಿಗ್ಗೆ 9 ಗಂಟೆಗೆ ತಮ್ಮ ಅನುಕೂಲಕರ ಸ್ಥಳದಲ್ಲಿ ಮಾನವ ಸರಪಳಿಯಲ್ಲಿ ಭಾಗವಹಿಸುವಂತೆ ಬಂಟ್ವಾಳ ತಾಲೂಕು ಗ್ಯಾರಂಟಿ ಯೋಜನಾ ಸಮಿತಿ ಪ್ರಕಟಣೆ ತಿಳಿಸಿದೆ.

ಬಂಟ್ವಾಳ: ಮಾನವ ಸರಪಳಿಯಲ್ಲಿ ಭಾಗವಹಿಸಲು ಕರೆ Read More »

ಕರಾವಳಿ

ಬಂಟ್ವಾಳ: ಯಕ್ಷಗಾನ ನೋಡಲು ಹೋದ ವ್ಯಕ್ತಿ ಶವವಾಗಿ ಪತ್ತೆ

(ನ್ಯೂಸ್ ಕಡಬ) newskadaba.comಬಂಟ್ವಾಳ,ಫೆ.05.ಯಕ್ಷಗಾನ ನೋಡಲು ಹೋದವರು  ನದಿಗೆ ಬಿದ್ದು ಮೃತ ಪಟ್ಟ ಘಟನೆ ಬಂಟ್ವಾಳ ನಗರ ಪೋಲಿಸ್ ಠಾಣೆಯಲ್ಲಿ ವರದಿಯಾಗಿದೆ. ಮೃತಪಟ್ಟ ವ್ಯಕ್ತಿಯನ್ನು ಬಂಟ್ವಾಳ ತಾಲೂಕು ಕಸಬ ಗ್ರಾಮದ ಎಸ್.ವಿ.ಎಸ್ ಕಾಲೇಜು ರಸ್ತೆ  ನಿವಾಸಿ ಪ್ರವೀಣ್  ಕುಮಾರ್ ಎಂದು ಗುರುತಿಸಲಾಗಿದೆ. ಪ್ರವೀಣ್  ಕುಮಾರ್ ರವರು ಸ್ಪರ್ಶ ಕಲಾಮಂದಿರದಲ್ಲಿನ ನಡೆಯುವ ಯಕ್ಷಗಾನ  ಸಂಜೆ  ವೇಳೆ ಯಕ್ಷಗಾನ ನೋಡಲೆಂದು  ಮನೆಯಿಂದ ತೆರಳಿದ್ದರು. ಆದರೆ ತುಂಬಾ ಹೊತ್ತಾದರೂ ಮನೆಗೆ ಹಿಂತಿರುಗದ ಕಾರಣ ಮನೆಯವರು ಹುಡುಕಾಡಿದಾಗ ಮೂಡ ಗ್ರಾಮದ ನೇತ್ರಾವತಿ ನದಿಯ ಹೊಸ

ಬಂಟ್ವಾಳ: ಯಕ್ಷಗಾನ ನೋಡಲು ಹೋದ ವ್ಯಕ್ತಿ ಶವವಾಗಿ ಪತ್ತೆ Read More »

ಕರಾವಳಿ

ಬಂಟ್ವಾಳ: ಗುತ್ತಿಗೆ ಕರಾರು ಪ್ರಕಟಣೆ

(ನ್ಯೂಸ್ ಕಡಬ) newskadaba.com ಬಂಟ್ವಾಳ,ಫೆ.02.ಕರ್ನಾಟಕ ರಾಜ್ಯ ಪತ್ರ ಪ್ರಕಟಣೆ ಸಂ.ವ್ಶಿ22 ಶಾಸನ 2016 ಬೆಂಗಳೂರು ದಿನಾಂಕ 20-06-2017ರಲ್ಲಿ ಪ್ರಕಟಿಸಿದಂತೆ ಪಂಚಾಯತ್‍ನಿಂದ ಕೈಗೊಳ್ಳುವ ಸಿವಿಲ್ ಕಾಮಗಾರಿಗಳಲ್ಲಿ ಅನುಸೂಚಿತ ಜಾತಿಗೆ ಶೇ.17.15 ಹಾಗೂ ಅನುಸೂಚಿತ ಪಂಗಡಕ್ಕೆ 6.95 ನೋಂದಾಯಿತ ಗುತ್ತಿಗೆದಾರರಿಗೆ ಮೀಸಲಿರಿಸಲಾಗಿದೆ. ನೋಂದಾಯಿತ ಗುತ್ತಿಗೆ ಪರವಾನಿಗೆಯನ್ನು ಹೊಂದಿರುವ ಪ.ಜಾತಿ ಮತ್ತು ಪ.ಪಂಗಡದವರು ಈ ಪ್ರಕಟಣೆ ಹೊರಡಿಸಿದ ದಿನಾಂಕದಿಂದ 15 ದಿನಗಳೊಳಗೆ ಮೇರಮಜಲು ಗ್ರಾಮ ಪಂಚಾಯತ್ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಅಧ್ಯಕ್ಷರು/ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಮೇರಮಜಲು ಗ್ರಾಮಪಂಚಾಯತ್, ಮೇರಮಜಲು ಅಂಚೆ, ಮೇರಮಜಲು

ಬಂಟ್ವಾಳ: ಗುತ್ತಿಗೆ ಕರಾರು ಪ್ರಕಟಣೆ Read More »

ಕರಾವಳಿ

ಬಂಟ್ವಾಳ: ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ವಶಕ್ಕೆ ಪಡೆದ ಅರಣ್ಯ ಅಧಿಕಾರಿಗಳು

(ನ್ಯೂಸ್ ಕಡಬ) newskadaba.com.ಬಂಟ್ವಾಳ,ಜ.26.ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯನ್ನು  ಅರಣ್ಯಇಲಾಖೆಯವರು ಬಂಟ್ವಾಳ ಸಮೀಪದ ಮೆಲ್ಕಾರ್ ಎಂಬಲ್ಲಿ ವಶಪಡಿಸಿಕೊಂಡ ಘಟನೆ ನಡೆದಿದೆ.ಸಕಲೇಶಪುರದಿಂದ ಮಂಗಳೂರು ಕಡೆಗೆ ಅಕ್ರಮವಾಗಿ ಲಾರಿಯಲ್ಲಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖಾ ಸಿಬ್ಬಂದಿ ಗಳು ಮೆಲ್ಕಾರ್ ಎಂಬಲ್ಲಿ ದಾಳಿ ನಡೆಸಿದಾಗ ಲಾರಿ ಚಾಲಕ ಲಾರಿಯನ್ನು ಬಿಟ್ಟು ಪರಾರಿಯಾಗಿದ್ದಾನೆ. ಲಾರಿ ಸಹಿತ ಮರದ ದಿಮ್ಮಿಗಳನ್ನು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಲಾಗಿದೆ.   ಉಪ ಅರಣ್ಯ ಸಂರಕ್ಷಣಾ ಧಿಕಾರಿ ಡಾ.

ಬಂಟ್ವಾಳ: ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ವಶಕ್ಕೆ ಪಡೆದ ಅರಣ್ಯ ಅಧಿಕಾರಿಗಳು Read More »

ಕರಾವಳಿ

ಬಂಟ್ವಾಳ: ತಂದೆ ಮಗನ ಜಗಳ ನೋಡಲಾರದೆ ಮನೆ ಯಜಮಾನಿ ದನ ಕಟ್ಟುವ ಹಗ್ಗ ಬಿಗಿದುಕೊಂಡು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com.ಬಂಟ್ವಾಳ, ಜ.16.ತಂದೆ ತಾಯಿ ಜಗಳದಲ್ಲಿ ಕೂಸು ಬಡವಾಯ್ತು ಅನ್ನೋದನ್ನು ನಾವು ಕೇಳಿದ್ದೇವೆ. ಆದರೆ, ಇಲ್ಲಿ ತಂದೆ ಮಗನ ಗಲಾಟೆ ಮನೆ ಯಜಮಾನಿಯೇ ಸಾವಿಗೆ ಕಾರಣವಾದ ಘಟನೆ ನಡೆದಿದೆ. ಈ ಘಟನೆ ನಡೆಸಿರುವುದು ಬಂಟ್ವಾಳ ತಾಲೂಕಿನ ತಣ್ಣೀರುಪಂತ ಎಂಬಲ್ಲಿ ನಡೆದಿದೆ. ತಣ್ಣೀರುಪಂತ ಗ್ರಾಮದ ಅಳಕೆ ನಿವಾಸಿ ರಾಜೀವ ಪೂಜಾರಿ ಅವರ ಪತ್ನಿ ಚಂದ್ರಾವತಿ (55) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.ರಾಜೀವ ಪೂಜಾರಿ ಅವರಿಗೆ ನಾಲ್ವರು ಮಕ್ಕಳು, ಅವರಲ್ಲಿ ಕೊನೆಯ ಮಗ ನವೀನ್, ತಂದೆ ತಾಯಿಯ ಜೊತೆ ವಾಸವಾಗಿದ್ದ.

ಬಂಟ್ವಾಳ: ತಂದೆ ಮಗನ ಜಗಳ ನೋಡಲಾರದೆ ಮನೆ ಯಜಮಾನಿ ದನ ಕಟ್ಟುವ ಹಗ್ಗ ಬಿಗಿದುಕೊಂಡು ಆತ್ಮಹತ್ಯೆ Read More »

ಕರಾವಳಿ
Scroll to Top