ಬಂಡೀಪುರ ಅರಣ್ಯದಲ್ಲಿ ನಿರ್ಧಿಷ್ಟ ವಾಹನಗಳಿಗೆ ರಾತ್ರಿ ಸಂಚಾರಕ್ಕೆ ಅನುವು: ಖಂಡ್ರೆ ವಿರುದ್ಧ ಬಿಜೆಪಿ ಕಿಡಿ
(ನ್ಯೂಸ್ ಕಡಬ) newskadaba.com ಜ.09 ಬೆಂಗಳೂರು: ಬಂಡೀಪುರ ಅರಣ್ಯದಲ್ಲಿ ನಿರ್ಧಿಷ್ಟ ವಾಹನಗಳಿಗೆ ರಾತ್ರಿ ಸಂಚಾರಕ್ಕೆ ಅನುವು ಮಾಡಿ ಕೊಟ್ಟಿರುವುದಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ ವಿರುದ್ಧ ಬಿಜೆಪಿ ಕಿಡಿಕಾರಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಈಶ್ವರ ಖಂಡ್ರೆ ಅವರೇ, ನೀವು ಕರ್ನಾಟಕದ ಅರಣ್ಯ ಸಚಿವರೋ? ಕೇರಳದ ಅರಣ್ಯ ಸಚಿವರೋ? ಎಂದು ತರಾಟೆಗೆ ತೆಗೆದುಕೊಂಡಿದೆ. ಬಂಡೀಪುರದಲ್ಲಿ ವನ್ಯಜೀವಿಗಳ ಸಂರಕ್ಷಣೆ ಮಾಡಬೇಕಾಗಿದ್ದು ಅರಣ್ಯ ಸಚಿವರ ಕೆಲಸ. ಅದನ್ನು ಬಿಟ್ಟು ಕೇರಳದ ಲಾಭಿಗೆ ಮಣಿದು ಕಾಂಗ್ರೆಸ್ ನಾಯಕರಿಗೆ […]
