ಕುಸ್ತಿಪಟುಗಳಾದ ವಿನೇಶ್ ಫೋಗಟ್, ಬಜರಂಗ್ ಪುನಿಯಾ ರಾಜೀನಾಮೆ ಅಂಗೀಕರಿಸಿದ ಭಾರತೀಯ ರೈಲ್ವೇ

(ನ್ಯೂಸ್ ಕಡಬ) newskadaba.com  ನವದೆಹಲಿ, ಸೆ. 09.  ಒಲಿಂಪಿಕ್ ಕುಸ್ತಿಪಟುಗಳಾದ ವಿನೇಶ್ ಫೋಗಟ್ ಹಾಗೂ ಬಜರಂಗ್ ಪುನಿಯಾ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಭಾರತೀಯ ರೈಲ್ವೇ ಅಂಗೀಕರಿಸಿದೆ. ವಿನೇಶ್ ಫೋಗಟ್ ಹಾಗೂ ಬಜರಂಗ್ ಪುನಿಯಾ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರುವ ಮುನ್ನ ಭಾರತೀಯ ರೈಲ್ವೆಯಲ್ಲಿನ ತಮ್ಮ ಹುದ್ದೆಗಳಿಗೆ ರಾಜೀನಾಮೆ ಸಲ್ಲಿಸಿದ್ದರು. ಇದೀಗ ಇವರಿಬ್ಬರು ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ರಾಜೀನಾಮೆ ಅಂಗೀಕಾರಗೊಂಡಿದೆ. ಇತ್ತೀಚಿಗಷ್ಟೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ನವದೆಹಲಿಯಲ್ಲಿ ಭೇಟಿಯಾದ ಬಳಿಕ ವಿನೇಶ್ ಫೋಗಟ್ ಮತ್ತು ಬಜರಂಗ್ […]

ಕುಸ್ತಿಪಟುಗಳಾದ ವಿನೇಶ್ ಫೋಗಟ್, ಬಜರಂಗ್ ಪುನಿಯಾ ರಾಜೀನಾಮೆ ಅಂಗೀಕರಿಸಿದ ಭಾರತೀಯ ರೈಲ್ವೇ Read More »

ರಾಷ್ಟ್ರೀಯ ನ್ಯೂಸ್