ಬಜೆಟ್

ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಮಹತ್ತರ ಕೊಡುಗೆ ➤ ಸಚಿವ ಯು.ಟಿ.ಖಾದರ್ ಪ್ರತಿಕ್ರಿಯೆ

(ನ್ಯೂಸ್ ಕಡಬ) newskadaba.comಮಂಗಳೂರು,ಫೆ.09.ಮಂಗಳೂರು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಇಂದು ಮಂಡಿಸಿದ ರಾಜ್ಯ ಬಜೆಟ್ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ತಿಳಿಸಿದ್ದಾರೆ.  ಕರಾವಳಿ ಹಾಗೂ ಮಲೆನಾಡು ಭಾಗದ ರೈತರಿಗೆ ಭತ್ತ ಬೆಳೆಯಲು ಪ್ರತೀ ಹೆಕ್ಟೇರ್‍ಗೆ ರೂ 7500 ಪ್ರೋತ್ಸಾಹಧನ ನೀಡುವ ಕರಾವಳಿ ಪ್ಯಾಕೇಜ್‍ಗೆ ರೂ ರೂ 5 ಕೋಟಿ.  ಹಾಲು ಉತ್ಪಾದಕರಿಗೆ ಪ್ರತೀ ಲೀಟರ್‍ಗೆ ರೂ 6 ಪ್ರೋತ್ಸಾಹಧನ.  […]

ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಮಹತ್ತರ ಕೊಡುಗೆ ➤ ಸಚಿವ ಯು.ಟಿ.ಖಾದರ್ ಪ್ರತಿಕ್ರಿಯೆ Read More »

ಕರಾವಳಿ

ಸಿಎಂ ಕುಮಾರಸ್ವಾಮಿ ಬಜೆಟ್ ನಲ್ಲಿ ಅನ್ನದಾತನಿಗೆ ಬಂಪರ್ ಕೊಡುಗೆ

(ನ್ಯೂಸ್ ಕಡಬ) newskadaba.comಬೆಂಗಳೂರು ,ಫೆ.05.ಬೆಂಗಳೂರು :  ಮುಖ್ಯಮಂತ್ರಿ  ಎಚ್.ಡಿ ಕುಮಾರಸ್ವಾಮಿ ಬಜೆಟ್‍ ಮಂಡನೆಗೆ ಭರದ ಸಿದ್ಧತೆ ಕೈಗೊಂಡಿದ್ದಾರೆ. ಇದೇ ವೇಳೆ ರಾಜ್ಯ ಬಜೆಟ್ ನಲ್ಲಿ ಮುಖ್ಯಮಂತ್ರಿ ರೈತರಿಗೆ  ಹೆಚ್ಚು ಒತ್ತು ನೀಡುವ ಸಾಧ್ಯತೆ ಇದೆ.  ಈ ಬಾರಿ ರೈತಪರ ಬಜೆಟ್‌ ಮಂಡಿಸಲು ಮುಖ್ಯಮಂತ್ರಿ ಭರದ ಸಿದ್ಧತೆ ಕೈಗೊಂಡಿದ್ದು, ರೈತರ ಬೆಳೆಸಾಲ ಯೋಜನೆಗೆ ಬಾಕಿ ಉಳಿದಿರುವ ಎಲ್ಲ ಹಣವನ್ನೂ ಹಂಚಿಕೆ ಮಾಡುವ ಪ್ರಯತ್ನದಲ್ಲಿದ್ದಾರೆ. ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಮೊದಲ ಬಾರಿಗೆ ಮಂಡಿಸಿದ್ದ ಬಜೆಟ್‌ ಗಾತ್ರ 2.18 ಲಕ್ಷ

ಸಿಎಂ ಕುಮಾರಸ್ವಾಮಿ ಬಜೆಟ್ ನಲ್ಲಿ ಅನ್ನದಾತನಿಗೆ ಬಂಪರ್ ಕೊಡುಗೆ Read More »

ಕರ್ನಾಟಕ
Scroll to Top