ಮರ್ದಾಳ: 21ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆ ► ಕ್ರೀಡಾಕೂಟಕ್ಕೆ ಚಾಲನೆ
(ನ್ಯೂಸ್ ಕಡಬ) newskadaba.com ಕಡಬ, ನ.1. ಶ್ರೀವಿವೇಕಾನಂದ ಯುವಕ ಮಂಡಲ(ರಿ.) ಮರ್ದಾಳ ಇದರ ವತಿಯಿಂದ 21ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆ ಪ್ರಯುಕ್ತ ಪುರುಷರ 55ಕೆ.ಜಿ. ವಿಭಾಗದ ಕಬಡ್ಡಿ ಪಂದ್ಯಾಟ ಹಾಗೂ ಹಗ್ಗಜಗ್ಗಾಟ ಮತ್ತು ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಬುಧವಾರ ಮರ್ದಾಳ ಶ್ರೀಅಯ್ಯಪ್ಪ ಭಜನಾ ಮಂದಿರ ವಠಾರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಗೇರು ನಿಗಮದ ನಿವೃತ್ತ ಮ್ಯಾನೇಜರ್ ಗಂಗಾಧರ ಗೌಡ ಪಂಜೋಡಿ ದೀಪ ಬೆಳಗಿಸಿ ಉದ್ಘಾಟಿಸಿ, ಶುಭಹಾರೈಸಿದರು. ಪ್ರಗತಿಪರ ಕೃಷಿಕರಾದ ಪ್ರೇಮಸಾಗರ ಆಳ್ವ ಅತ್ಲಾಜೆ […]
ಮರ್ದಾಳ: 21ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆ ► ಕ್ರೀಡಾಕೂಟಕ್ಕೆ ಚಾಲನೆ Read More »
ಕರಾವಳಿ
