ಬಣ್ಣದ ಮಾಂತ್ರಿಕ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ’ವನಜ ರಂಗಮನೆ ಪ್ರಶಸ್ತಿ- 2024’ಗೆ ಆಯ್ಕೆ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 11.  ಸುಳ್ಯದ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದಿಂದ ಪ್ರತಿವರ್ಷ ಕೊಡಮಾಡುವ ರಂಗಕರ್ಮಿ ಡಾ.ಜೀವನ್ ರಾಂ ಸುಳ್ಯರ ಮಾತೃಶ್ರೀ ದಿ| ವನಜಾಕ್ಷಿ ಜಯರಾಮ ಸ್ಮರಣಾರ್ಥ ನೀಡುವ 2024 ನೇ ಸಾಲಿನ ವನಜ ರಂಗಮನೆ ಪ್ರಶಸ್ತಿಗೆ ತೆಂಕುತಿಟ್ಟು ಯಕ್ಷಗಾನದ ಪ್ರಸಿದ್ಧ ಬಣ್ಣದ ವೇಷದಾರಿ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ರವರನ್ನು ಆಯ್ಕೆ ಮಾಡಲಾಗಿದೆ. ರಾವಣ, ಕುಂಭಕರ್ಣ, ಮಹಿರಾವಣ, ಮಹಿಷಾಸುರ, ಕಾಕಾಸುರ, ವರಾಹ, ಸಿಂಹ, ಗಜೇಂದ್ರ ಮುಂತಾದ ಬಣ್ಣದ ವೇಷಗಳು ಅಲ್ಲದೆ ಅಜಮುಖಿ, ಶೂರ್ಪನಖಿ, ಪೂತನಿ, […]

ಬಣ್ಣದ ಮಾಂತ್ರಿಕ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ’ವನಜ ರಂಗಮನೆ ಪ್ರಶಸ್ತಿ- 2024’ಗೆ ಆಯ್ಕೆ Read More »

ಕರಾವಳಿ