ಬದುಕು ಮುಗಿಸಿದ ತಾಯಿ-ಮಗಳು ಸ್ಥಳೀಯರ ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣು
(ನ್ಯೂಸ್ ಕಡಬ) newskadaba.com, ಫೆ.09 : ಪಕ್ಕದ ಮನೆಯವರ ಕಿರುಕುಳ ಮತ್ತು ಬೆದರಿಕೆಗೆ ಬೇಸತ್ತು ತಾಯಿ-ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಆರೋಪ ಮಂಡ್ಯ ಜಿಲ್ಲೆಯಲ್ಲಿ ಕೇಳಿ ಬಂದಿದೆ. ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ನಡೆದ ಈ ದಾರುಣ ಘಟನೆಯಿಂದ ಇಡೀ ಗ್ರಾಮವೇ ಶೋಕದಲ್ಲಿದೆ. ಮೃತರನ್ನು ಪ್ರಿಯಾಂಕಾ (19) ಮತ್ತು ಅವರ ತಾಯಿ ಶಕುಂತಲಾದೇವಿ (46) ಎಂದು ಗುರುತಿಸಲಾಗಿದೆ. ಇಬ್ಬರೂ ತಮ್ಮ ಮನೆಯಲ್ಲೇ ಒಟ್ಟಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಘಟನೆಗೆ ಪಕ್ಕದ ಮನೆಯವರ […]
ಬದುಕು ಮುಗಿಸಿದ ತಾಯಿ-ಮಗಳು ಸ್ಥಳೀಯರ ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣು Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
