ಬನಾರಸ್ನಿಂದ 4 ಹೊಸ ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ
(ನ್ಯೂಸ್ ಕಡಬ) newskadaba.com, ನ.08: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಲೋಕಸಭಾ ಕ್ಷೇತ್ರ ವಾರಣಾಸಿಯಿಂದ ನಾಲ್ಕು ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿಸಿದ್ದಾರೆ. ಭಾರತದಲ್ಲಿ ಪ್ರಮುಖ ಸಾರಿಗೆ ವ್ಯವಸ್ಥೆಯಾಗಿರುವ ರೈಲ್ವೇ ವಿಭಾಗಕ್ಕೆ ಇದೀಗ ಮತ್ತು ನಾಲ್ಕು ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸೇರ್ಪಡೆಯಾಗಿದೆ. ಎರ್ನಾಕುಲಂ-ಕೆಎಸ್ಆರ್ ಬೆಂಗಳೂರು ವಂದೇ ಭಾರತ್, ಕೇರಳ, ತಮಿಳುನಾಡು ಮತ್ತು ಕರ್ನಾಟಕವನ್ನು ಸಂಪರ್ಕಿಸುವ ದಕ್ಷಿಣ ರೈಲ್ವೆಯ ಮೊದಲ ಅಂತರ-ರಾಜ್ಯ ಅರೆ-ಹೈ-ಸ್ಪೀಡ್ ಪ್ರೀಮಿಯಂ ಸೇವೆಯಾಗಿದೆ. ರೈಲು ಕೇರಳ ಮತ್ತು […]
ಬನಾರಸ್ನಿಂದ 4 ಹೊಸ ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ Read More »
ಕರ್ನಾಟಕ