ಬರೀ 5 ರೂ ಗೆ ಮೀನು ಊಟ- ಬಂಗಾಳ ಸಿಎಂ ಹೊಸ ಯೋಜನೆ ಘೋಷಣೆ

(ನ್ಯೂಸ್‌ ಕಡಬ) newskadaba.com,  ಮೇ.27:  ಇದೇ ಮೊದಲ ಬಾರಿಗೆ ಪಶ್ಚಿಮ ಬಂಗಾಳದಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರ ಮತದಾರರಿಗೆ ಭರ್ಜರಿ ಆಫರ್ ಘೋಷಣೆ ಮಾಡಿದ್ದು, ಕೇವಲ 5 ರೂಪಾಯಿಗೆ ಮೀನು ಊಟ ಯೋಜನೆ ಘೋಷಿಸಿದೆ. ಸಿಎಂ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಕೇವಲ 5 ರೂಪಾಯಿಗೆ ಮೀನ ಊಟ ನೀಡುವ ಘೋಷಣೆ ಮಾಡಿದೆ. ರಾಜ್ಯ ಸರ್ಕಾರವು ಸುಮಾರು 400 ವಿಶೇಷ ಕ್ಯಾಂಟೀನ್‌ಗಳಲ್ಲಿ ವಾರಕ್ಕೆ ಎರಡು ದಿನ ಮೀನು-ಅನ್ನ ಊಟವನ್ನು ಕೇವಲ 5 ಸಬ್ಸಿಡಿ ದರದಲ್ಲಿ […]

ಬರೀ 5 ರೂ ಗೆ ಮೀನು ಊಟ- ಬಂಗಾಳ ಸಿಎಂ ಹೊಸ ಯೋಜನೆ ಘೋಷಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್