ಬರೆಪ್ಪಾಡಿ ಪಂಚಲಿಂಗೇಶ್ವರ ಹಾಗೂ ಕೇಪುಳೇಶ್ವರ ದೇವಸ್ಥಾನದ ಕಾಮಗಾರಿ ವಿಕ್ಷಿಸಿದ ಸ್ಪೀಕರ್‌ ಯುಟಿ ಖಾದರ್

(ನ್ಯೂಸ್ ಕಡಬ) newskadaba.com ಬೆಳಂದೂರು, ಜೂ. 14. ಬರೆಪ್ಪಾಡಿ ಪಂಚಲಿಂಗೇಶ್ವರ ಹಾಗೂ ಕೇಪುಳೇಶ್ವರ ದೇವಸ್ಥಾನಕ್ಕೆ ಶನಿವಾರದಂದು ಭೇಟಿ ನೀಡಿದ ಸ್ಪೀಕರ್ ಯುಟಿ ಖಾದರ್ ಅವರು ದೇವಸ್ಥಾನದ ಕಾಮಗಾರಿಯನ್ನು ವೀಕ್ಷಿಸಿ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಜತ್ತಪ್ಪ ರೈ ಬರೆಪ್ಪಾಡಿ, ಸದಸ್ಯರಾದ ವಸಂತ ಪೂಜಾರಿ, ನಿರ್ಮಲ ಕೇಶವ ಗೌಡ, ಜೀರ್ಣೋದ್ಧಾರ ಸಮಿತಿ ಸದಸ್ಯರಾದ ಲೋಕೇಶ್ ಬಿ ಎನ್, ದೇವಸ್ಥಾನದ ಮಾಜಿ ಅಧ್ಯಕ್ಷ ವಿಠಲ ಗೌಡ, ಬೆಳಂದೂರು ಪಂಚಾಯತ್ ಅಧ್ಯಕ್ಷೆ ತೇಜಾಕ್ಷಿ ಕೊಡಂಗೆ, ಪಿಡಿಒ […]

ಬರೆಪ್ಪಾಡಿ ಪಂಚಲಿಂಗೇಶ್ವರ ಹಾಗೂ ಕೇಪುಳೇಶ್ವರ ದೇವಸ್ಥಾನದ ಕಾಮಗಾರಿ ವಿಕ್ಷಿಸಿದ ಸ್ಪೀಕರ್‌ ಯುಟಿ ಖಾದರ್ Read More »

ಕರಾವಳಿ