ಬರ ಪರಿಹಾರ ನಿಧಿ ಸಮಸ್ಯೆ: ಕೇಂದ್ರ, ಕರ್ನಾಟಕ ಸರ್ಕಾರವೇ ಬಗೆಹರಿಸಿಕೊಳ್ಳಬೇಕು- ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ) newskadaba.com . 10. ನವದೆಹಲಿ: ಬರ ನಿರ್ವಹಣೆಗಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ (NDRF) ಆರ್ಥಿಕ ನೆರವು ಬಿಡುಗಡೆ ವಿವಾದವನ್ನು ಕೇಂದ್ರ ಹಾಗೂ ಕರ್ನಾಟಕ ಸರ್ಕಾರ ಬಗೆಹರಿಸಿಕೊಳ್ಳಬೇಕು ಎಂದು ಸುಪ್ರೀಂಕೋರ್ಟ್ ಮಂಗಳವಾರ ಹೇಳಿದೆ. ಎನ್ ಡಿಆರ್ ಎಫ್ ನಿಂದ ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಬಿ.ಆರ್. ಗವಾಯಿ ಮತ್ತು ಕೆ.ವಿ. ವಿಶ್ವನಾಥನ್ ಅವರನ್ನೊಳಗೊಂಡ ನ್ಯಾಯಪೀಠ, ಇಲ್ಲಿಯವರೆಗೂ ಎಷ್ಟು ಹಣವನ್ನು ಬಿಡುಗಡೆ […]

ಬರ ಪರಿಹಾರ ನಿಧಿ ಸಮಸ್ಯೆ: ಕೇಂದ್ರ, ಕರ್ನಾಟಕ ಸರ್ಕಾರವೇ ಬಗೆಹರಿಸಿಕೊಳ್ಳಬೇಕು- ಸುಪ್ರೀಂ ಕೋರ್ಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್