ಬೆಳ್ತಂಗಡಿ: ಮಕ್ಕಳಾಗುವ ಔಷಧಿ ನೀಡಿ ದಂಪತಿಗಳ ಪ್ರಜ್ಞೆ ತಪ್ಪಿಸಿ ►ಮನೆ ದರೋಡೆ..!!!
(ನ್ಯೂಸ್ ಕಡಬ) newskadaba.com ಬೆಳ್ತಂಗಡಿ,ಸೆ.26. ದೇವಸ್ಥಾನಕ್ಕೆಂದು ಹೊರಟ ದಂಪತಿಗಳು ರಸ್ತೆ ಬದಿ ನಿಂತಿರುವುದನ್ನು ಗಮನಿಸಿದ ಅಪರಿಚಿತರು ನಿಮಗೆ ಮಕ್ಕಳಾಗುವ ಕಷಾಯ ನೀಡುತ್ತೇವೆಂದು ಹೇಳಿ ಮನೆಯಲ್ಲಿದ್ದ ಹಣ ದೋಚಿ ಪರಾರಿಯಾಗಿರುವ ಪ್ರಕರಣ ಬೆಳ್ತಂಗಡಿ ತಾಲೂಕಿನ ಬಳಂಜದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಸೆ. 16 ರಂದು ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬಳಂಜದ ಪುರುಷೋತ್ತಮ ದಂಪತಿಗಳು ದೇವಸ್ಥಾನಕ್ಕೆ ಹೋಗುವ ಸಲುವಾಗಿ ತೆಂಕ ಕಾರಂದುರು ಬಳಿಯ ಕಾಪಿನಡ್ಕದಲ್ಲಿ ನಿಂತಿದ್ದರು. ಈ ವೇಳೆ ಕಾರಿನಲ್ಲಿ ಆಗಮಿಸಿದ ಅಪರಿಚಿತರು ಇವರ ಮುಂದೆ ಕಾರು […]
ಬೆಳ್ತಂಗಡಿ: ಮಕ್ಕಳಾಗುವ ಔಷಧಿ ನೀಡಿ ದಂಪತಿಗಳ ಪ್ರಜ್ಞೆ ತಪ್ಪಿಸಿ ►ಮನೆ ದರೋಡೆ..!!! Read More »
ಕರಾವಳಿ
