ಬಳ್ಳಾರಿ: ಧರಣಿಗೆ ಆಗಮಿಸಿದ ಝಮೀರ್ ಅಹ್ಮದ್ ಬಂಧನ
ಬಳ್ಳಾರಿ, ಜ.13: ಶಾಸಕ ಸೋಮಶೇಖರ ರೆಡ್ಡಿ ಮನೆ ಎದುರು ಧರಣಿ ನಡೆಸಲು ಬಂದಿದ್ದ ಬೆಂಗಳೂರಿನ ಶಾಸಕ ಝಮೀರ್ ಅಹ್ಮದ್ ರನ್ನು ಬಳ್ಳಾರಿ ಹೊರವಲಯದ ಬೈಪಾಸ್ ರಸ್ತೆ ಬಳಿ ಪೊಲೀಸರು ಬಂಧಿಸಿದರು. ಶಾಸಕ ಸೋಮಶೇಖರ ರೆಡ್ಡಿ ಪ್ರಚೋದನಕಾರಿ ಭಾಷಣಕ್ಕೆ ಸಂಬಂಧಿಸಿದಂತೆ ಝಮೀರ್ ಅಹ್ಮದ್ ಅವರು ಶಾಸಕ ಸೊಮಶೇಖರ ರೆಡ್ಡಿಯವರು ಕ್ಷಮೆ ಯಾಚಿಸಬೇಕು. ಅವರನ್ನು ಪೊಲೀಸರು ಬಂಧಿಸಬೇಕು ಎಂದು ಕಳೆದ ವಾರ ಮಾಧ್ಯಮಗಳಿಗೆ ಹೇಳಿಕೆ ನೀಡಿ ಒಂದು ವಾರಗಳ ಕಾಲ ಗಡುವು ನೀಡಿದ್ದರು. ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಝಮೀರ್ […]
ಬಳ್ಳಾರಿ: ಧರಣಿಗೆ ಆಗಮಿಸಿದ ಝಮೀರ್ ಅಹ್ಮದ್ ಬಂಧನ Read More »
ಕರ್ನಾಟಕ