ಬಳ್ಳಾರಿ: ಹೆಣ್ಣು ಮಗು ಎಂದು ಕಾಲುವೆಗೆ ಎಸೆದು ಕೊಂದ ಹೆತ್ತ ತಾಯಿ
(ನ್ಯೂಸ್ ಕಡಬ) newskadaba.com, ಸೆ.22 ಬಳ್ಳಾರಿ: ರಾಜ್ಯದಲ್ಲೊಂದು ಶಾಕಿಂಗ್ ಘಟನೆ ನಡೆದಿದ್ದು, ಎರಡು ತಿಂಗಳ ಹೆಣ್ಣು ಮಗುವನ್ನು ಪಾಪಿ ತಾಯಿಯೊಬ್ಬಳು ಕಾಲುವೆಗೆ ಎಸೆದು ಕೊಲೆ ಮಾಡಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ತೋರಣಗಲ್ನಲ್ಲಿ 2 ತಿಂಗಳ ಹಸುಗೂಸನ್ನು ಹೆಣ್ಣು ಮಗು ಎನ್ನುವ ಕಾರಣಕ್ಕೆ ಕಾಲುವೆಗೆ ಎಸೆದು ಆ ಮಗುವಿನ ಹೆತ್ತ ತಾಯಿಯೇ ಕೊಂದಿದ್ದಾಳೆ. ಹಸುಗೂಸನ್ನು ಕಾಲುವೆಗೆ ಎಸೆದ ತಾಯಿ ಪ್ರಿಯಾಂಕಾ ದೇವಿ ಕೃತ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಈಕೆಯ ಪತಿ ಸೂರಜ್ ಕುಮಾರ್ ಖಾಸಗಿ […]
ಬಳ್ಳಾರಿ: ಹೆಣ್ಣು ಮಗು ಎಂದು ಕಾಲುವೆಗೆ ಎಸೆದು ಕೊಂದ ಹೆತ್ತ ತಾಯಿ Read More »
ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
